ETV Bharat / state

ಜಮೀನಿನಲ್ಲಿ ಕೆಲಸ ಮಾಡುತ್ತಿರುವ ವೇಳೆ ಕಾಡು ಹಂದಿ ದಾಳಿ.. ರೈತನ ಸ್ಥಿತಿ ಗಂಭೀರ

author img

By

Published : Dec 4, 2019, 2:08 PM IST

ಜಮೀನಿನಲ್ಲಿ ಕೆಲಸ ಮಾಡುತ್ತಿರುವ ವೇಳೆ ವ್ಯಕ್ತಿಯ ಮೇಲೆ ಕಾಡುಹಂದಿ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ‌ ಬೂದಿಗುಡ್ಡ ಗ್ರಾಮದ ಬಳಿ ನಡೆದಿದೆ.

ರೈತನ ಮೇಲೆ  ಕಾಡು ಹಂದಿ ದಾಳಿ
ರೈತನ ಮೇಲೆ ಕಾಡು ಹಂದಿ ದಾಳಿ

ಚಿಕ್ಕಮಗಳೂರು: ಜಮೀನಿನಲ್ಲಿ ಕೆಲಸ ಮಾಡುತ್ತಿರುವ ವೇಳೆ ವ್ಯಕ್ತಿಯ ಮೇಲೆ ಕಾಡುಹಂದಿ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ‌ ಬೂದಿಗುಡ್ಡ ಗ್ರಾಮದ ಬಳಿ ನಡೆದಿದೆ.

ಲೋಕೇಶಪ್ಪ (65) ಎಂಬುವರು ದಾಳಿಗೊಳಗಾದ ವ್ಯಕ್ತಿ. ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ‌ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಗಾಯಗೊಂಡ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಬೆಂಗಳೂರಿಗೆ ಶಿಫಾರಸು ಮಾಡಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿರುವ ವೇಳೆ ಈ ಘಟನೆ ನಡೆದಿದ್ದು, ವ್ಯಕ್ತಿಯ ಎದೆ, ತಲೆಯ ಭಾಗಕ್ಕೆ ಹಂದಿ ಗುದ್ದಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:Kn_ckm_04_Pig_dalli_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ವ್ಯಕ್ತಿಯ ಮೇಲೆ ಕಾಡು ಹಂದಿ ದಾಳಿ ಮಾಡಿರುವ ಘಟನೆ ನಡೆದಿದೆ.ಕಾಡಂದಿ‌ ದಾಳಿಯಿಂದ ವ್ಯಕ್ತಿ ಸ್ಥಿತಿ ಗಂಭೀರವಾಗಿದ್ದು ಚಿಕ್ಕಮಗಳೂರು ತಾಲೂಕಿನ‌ ಬೂದಿಗುಡ್ಡ ಗ್ರಾಮದ ಬಳಿ ಘಟನೆ ನಡೆದಿದೆ.ಲೋಕೇಶಪ್ಪ (65) ದಾಳಿಗೊಳಗಾದ ವ್ಯಕ್ತಿ ಆಗಿದ್ದು ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಘಟನೆ ನಡೆದಿದೆ.ಎದೆ, ತಲೆಯ ಭಾಗಕ್ಕೆ ಕಾಡು ಹಂದಿ ಗುದ್ದಿದ್ದು ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.ಗಾಯಾಳುಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ‌ ಚಿಕಿತ್ಸೆ ನೀಡಲಾಗಿದ್ದು ಗಂಭೀರ ಗಾಯಗೊಂಡ ಲೋಕೇಶಪ್ಪನನ್ನು ಹೆಚ್ಚಿನ ಚಿಕಿತ್ಸೆಗೆ ವೈದ್ಯರು ಬೆಂಗಳೂರಿಗೆ ಶಿಫಾರಸ್ಸು ಮಾಡಿದ್ದಾರೆ.ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಚಿಕ್ಕಮಗಳೂರು ತಾಲ್ಲೂಕಿನ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ....

Conclusion:ರಾಜಕುಮಾರ್...
ಈಟಿವಿ ಭಾರತ್...
ಚಿಕ್ಕಮಗಳೂರು...
ETV Bharat Logo

Copyright © 2024 Ushodaya Enterprises Pvt. Ltd., All Rights Reserved.