ETV Bharat / state

ಪ್ರೇಮ ವಿವಾಹವಾಗಿ 6 ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆಗೆ ಶರಣು - undefined

ಪ್ರೇಮ ವಿವಾಹವಾಗಿ 6 ತಿಂಗಳಿಗೆ ನವವಿವಾಹಿತೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ದಂದೂರು ಗ್ರಾಮದಲ್ಲಿ ನಡೆದಿದೆ.

ಲತಾ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ
author img

By

Published : Apr 20, 2019, 4:44 PM IST

ಚಿಕ್ಕಮಗಳೂರು: ನವವಿವಾಹಿತೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ತರಿಕೆರೆ ತಾಲೂಕಿನ ಶಿವನಿ ಸಮೀಪದ ದಂದೂರು ಗ್ರಾಮದಲ್ಲಿ ನಡೆದಿದೆ.

ಲತಾ (19) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಈಕೆ ದಂದೂರಿನ ನಿವಾಸಿ. ಲತಾ ಅದೇ ಊರಿನ ಧರ್ಮರಾಜ್ ಎಂಬುವರನ್ನು ಪ್ರೀತಿಸಿ ವಿವಾಹವಾಗಿದ್ದರು. ಲತಾ ಧರ್ಮರಾಜ್​ನನ್ನು ಪ್ರೀತಿಸುತ್ತಿದ್ದು ಆಕೆಯ ಕುಟುಂಬದವರಿಗೆ ಇಷ್ಟವಿರಲಿಲ್ಲ. ಆದರೆ ಹುಡುಗಿಯ ಕಡೆಯವರು ಯಾರು ಇಲ್ಲದೆ ಧರ್ಮರಾಜ್ ಪೋಷಕರೇ ಧರ್ಮರಾಜ್ ಹಾಗೂ ಲತಾಳಿಗೆ ಮದುವೆ ಮಾಡಿಸಿದ್ದರು ಎನ್ನಲಾಗಿದೆ.

Chikmagalur
ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ

ಮದುವೆಯಾಗಿ 6 ತಿಂಗಳಿಗೆ ಲತಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದು ಆತ್ಮಹತ್ಯೆಯಲ್ಲ. ಕೊಲೆ ಎಂದು ಲತಾ ಪೋಷಕರು ಆರೋಪಿಸಿದ್ದಾರೆ. ಅಜ್ಜಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಮಗಳೂರು: ನವವಿವಾಹಿತೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ತರಿಕೆರೆ ತಾಲೂಕಿನ ಶಿವನಿ ಸಮೀಪದ ದಂದೂರು ಗ್ರಾಮದಲ್ಲಿ ನಡೆದಿದೆ.

ಲತಾ (19) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಈಕೆ ದಂದೂರಿನ ನಿವಾಸಿ. ಲತಾ ಅದೇ ಊರಿನ ಧರ್ಮರಾಜ್ ಎಂಬುವರನ್ನು ಪ್ರೀತಿಸಿ ವಿವಾಹವಾಗಿದ್ದರು. ಲತಾ ಧರ್ಮರಾಜ್​ನನ್ನು ಪ್ರೀತಿಸುತ್ತಿದ್ದು ಆಕೆಯ ಕುಟುಂಬದವರಿಗೆ ಇಷ್ಟವಿರಲಿಲ್ಲ. ಆದರೆ ಹುಡುಗಿಯ ಕಡೆಯವರು ಯಾರು ಇಲ್ಲದೆ ಧರ್ಮರಾಜ್ ಪೋಷಕರೇ ಧರ್ಮರಾಜ್ ಹಾಗೂ ಲತಾಳಿಗೆ ಮದುವೆ ಮಾಡಿಸಿದ್ದರು ಎನ್ನಲಾಗಿದೆ.

Chikmagalur
ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ

ಮದುವೆಯಾಗಿ 6 ತಿಂಗಳಿಗೆ ಲತಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದು ಆತ್ಮಹತ್ಯೆಯಲ್ಲ. ಕೊಲೆ ಎಂದು ಲತಾ ಪೋಷಕರು ಆರೋಪಿಸಿದ್ದಾರೆ. ಅಜ್ಜಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:R_kn_ckm_02_200419_Suicide_Rajakumar_ckm_av


ಚಿಕ್ಕಮಗಳೂರು :-


ಪ್ರೇಮ ವಿವಾಹವಾಗಿ 6 ತಿಂಗಳಿಗೆ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಿವನಿ ಸಮೀಪದ ದಂದೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನ 19 ವರ್ಷದ ಲತಾ ಎಂದು ಗುರುತಿಸಲಾಗಿದೆ. ದಂದೂರಿನ ಮೃತ ಲತಾ ಅದೇ ಊರಿನ ಧರ್ಮರಾಜ್ ಎಂಬುವರನ್ನು ಪ್ರೀತಿಸುತ್ತಿದ್ದಳು. ಲತಾಳ ಪ್ರೀತಿ ಆಕೆಯ ಅಪ್ಪ-ಅಮ್ಮನಿಗೆ ಇಷ್ಟರವಿರಲಿಲ್ಲ. ಆದರೆ ಧರ್ಮರಾಜ್ ಅಪ್ಪ-ಅಮ್ಮ ಹುಡುಗಿಯ ಕಡೆಯವರು ಯಾರು ಇಲ್ಲದೆ ಧರ್ಮರಾಜ್ ಪೋಷಕರೇ ತರೀಕೆರೆಯ ಕಲ್ಲತ್ತಿಗರಿ ದೇವಾಯಲದಲ್ಲಿ ಧರ್ಮರಾಜ್ ಹಾಗೂ ಲತಾಳಿಗೆ ಮದುವೆ ಮಾಡಿಸಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಈಗ ಮದುವೆಯಾದ 6 ತಿಂಗಳಿಗೆ ಲತಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದೀಗ, ಮೃತ ಲತಾಳ ಪೋಷಕರು ಲತಾ ಆತ್ಮಹತ್ಯೆ ಮಾಡಿಕೊಂಡಿಲ್ಲ. ನೇಣು ಬಿಗಿದುಕೊಂಡಿರೋ ಆಕೆಯ ಕಾಲುಗಳು ನೆಲದ ಮೇಲೆಯೇ ಇವೆ. ಇದು ಆತ್ಮಹತ್ಯೆಯಲ್ಲ. ಕೊಲೆ ಎಂದು ಮೃತ ಲತಾಳ ಪೋಷಕರು ಆರೋಪಿಸಿದ್ದಾರೆ. ಅಜ್ಜಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ...Body:R_kn_ckm_02_200419_Suicide_Rajakumar_ckm_av


ಚಿಕ್ಕಮಗಳೂರು :-


ಪ್ರೇಮ ವಿವಾಹವಾಗಿ 6 ತಿಂಗಳಿಗೆ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಿವನಿ ಸಮೀಪದ ದಂದೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನ 19 ವರ್ಷದ ಲತಾ ಎಂದು ಗುರುತಿಸಲಾಗಿದೆ. ದಂದೂರಿನ ಮೃತ ಲತಾ ಅದೇ ಊರಿನ ಧರ್ಮರಾಜ್ ಎಂಬುವರನ್ನು ಪ್ರೀತಿಸುತ್ತಿದ್ದಳು. ಲತಾಳ ಪ್ರೀತಿ ಆಕೆಯ ಅಪ್ಪ-ಅಮ್ಮನಿಗೆ ಇಷ್ಟರವಿರಲಿಲ್ಲ. ಆದರೆ ಧರ್ಮರಾಜ್ ಅಪ್ಪ-ಅಮ್ಮ ಹುಡುಗಿಯ ಕಡೆಯವರು ಯಾರು ಇಲ್ಲದೆ ಧರ್ಮರಾಜ್ ಪೋಷಕರೇ ತರೀಕೆರೆಯ ಕಲ್ಲತ್ತಿಗರಿ ದೇವಾಯಲದಲ್ಲಿ ಧರ್ಮರಾಜ್ ಹಾಗೂ ಲತಾಳಿಗೆ ಮದುವೆ ಮಾಡಿಸಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಈಗ ಮದುವೆಯಾದ 6 ತಿಂಗಳಿಗೆ ಲತಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದೀಗ, ಮೃತ ಲತಾಳ ಪೋಷಕರು ಲತಾ ಆತ್ಮಹತ್ಯೆ ಮಾಡಿಕೊಂಡಿಲ್ಲ. ನೇಣು ಬಿಗಿದುಕೊಂಡಿರೋ ಆಕೆಯ ಕಾಲುಗಳು ನೆಲದ ಮೇಲೆಯೇ ಇವೆ. ಇದು ಆತ್ಮಹತ್ಯೆಯಲ್ಲ. ಕೊಲೆ ಎಂದು ಮೃತ ಲತಾಳ ಪೋಷಕರು ಆರೋಪಿಸಿದ್ದಾರೆ. ಅಜ್ಜಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ...Conclusion:R_kn_ckm_02_200419_Suicide_Rajakumar_ckm_av


ಚಿಕ್ಕಮಗಳೂರು :-


ಪ್ರೇಮ ವಿವಾಹವಾಗಿ 6 ತಿಂಗಳಿಗೆ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಿವನಿ ಸಮೀಪದ ದಂದೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನ 19 ವರ್ಷದ ಲತಾ ಎಂದು ಗುರುತಿಸಲಾಗಿದೆ. ದಂದೂರಿನ ಮೃತ ಲತಾ ಅದೇ ಊರಿನ ಧರ್ಮರಾಜ್ ಎಂಬುವರನ್ನು ಪ್ರೀತಿಸುತ್ತಿದ್ದಳು. ಲತಾಳ ಪ್ರೀತಿ ಆಕೆಯ ಅಪ್ಪ-ಅಮ್ಮನಿಗೆ ಇಷ್ಟರವಿರಲಿಲ್ಲ. ಆದರೆ ಧರ್ಮರಾಜ್ ಅಪ್ಪ-ಅಮ್ಮ ಹುಡುಗಿಯ ಕಡೆಯವರು ಯಾರು ಇಲ್ಲದೆ ಧರ್ಮರಾಜ್ ಪೋಷಕರೇ ತರೀಕೆರೆಯ ಕಲ್ಲತ್ತಿಗರಿ ದೇವಾಯಲದಲ್ಲಿ ಧರ್ಮರಾಜ್ ಹಾಗೂ ಲತಾಳಿಗೆ ಮದುವೆ ಮಾಡಿಸಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಈಗ ಮದುವೆಯಾದ 6 ತಿಂಗಳಿಗೆ ಲತಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದೀಗ, ಮೃತ ಲತಾಳ ಪೋಷಕರು ಲತಾ ಆತ್ಮಹತ್ಯೆ ಮಾಡಿಕೊಂಡಿಲ್ಲ. ನೇಣು ಬಿಗಿದುಕೊಂಡಿರೋ ಆಕೆಯ ಕಾಲುಗಳು ನೆಲದ ಮೇಲೆಯೇ ಇವೆ. ಇದು ಆತ್ಮಹತ್ಯೆಯಲ್ಲ. ಕೊಲೆ ಎಂದು ಮೃತ ಲತಾಳ ಪೋಷಕರು ಆರೋಪಿಸಿದ್ದಾರೆ. ಅಜ್ಜಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ...

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.