ETV Bharat / state

ವೈದ್ಯೆ ಪ್ರಿಯಾಂಕಾ ರೆಡ್ಡಿ ಹತ್ಯೆಗೆ ಖಂಡನೆ: ಕಾಮುಕರಿಗೆ ಮರಣ ದಂಡನೆ ವಿಧಿಸಲು ಆಗ್ರಹ

author img

By

Published : Nov 30, 2019, 5:36 PM IST

ಹೈದರಾಬಾದ್​ನಲ್ಲಿ ಪಶು ವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಖಂಡಿಸಿ ಚಿಕ್ಕಮಗಳೂರಿನಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿತು.

ABVP protest
ಎಬಿವಿಪಿ ಪ್ರತಿಭಟನೆ

ಚಿಕ್ಕಮಗಳೂರು: ಪಶು ವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕಾಮುಕರನ್ನು ಬಂಧಿಸಿ ಮರಣ ದಂಡನೆ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ಎಬಿವಿಪಿ ಸಂಘಟನೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಎಬಿವಿಪಿ ಪ್ರತಿಭಟನೆ

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಈ ಕ್ರೂರ ಘಟನೆಗೆ ಕಾರಣರಾದ ಆರೋಪಿಗಳಿಗೆ ತಕ್ಷಣವೇ ಮರಣ ದಂಡನೆ ವಿಧಿಸಬೇಕು ಎಂದು ಆಗ್ರಹಿಸಿದರು.

ತೆಲಂಗಾಣದ ಗೃಹ ಮಂತ್ರಿಗಳು ನೀಡಿದ ಹೇಳಿಕೆ ಕೀಳು ಮಾನಸಿಕತೆಯಿಂದ ಕೂಡಿದ್ದು, ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡುವ ಬದಲು ಅವರಿಗೆ ಮರಣ ದಂಡನೆ ವಿಧಿಸಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

Intro:Kn_Ckm_05_Abvp_protest_av_7202347Body:ಚಿಕ್ಕಮಗಳೂರು :-

ಹೈದ್ರಾ ಬಾದ್ ನಲ್ಲಿ ಪಶು ವೈದ್ಯೆ ಪ್ರಿಯಾಂಕ ರೆಡ್ಡಿಯವರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ ಅರೋಪಿಗಳಿಗೆ ತಕ್ಷಣವೇ ಮರಣದಂಡನೆ ಶಿಕ್ಷೆ ವಿಧಿಸಬೇಕು ಎಂದೂ ಆಗ್ರಹಿಸಿ ಚಿಕ್ಕಮಗಳೂರಿನ ಎಬಿವಿಪಿ ಸಂಘಟನೆಯಿಂದಾ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ನೂರಾರು ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿ ಈ ಕೃತ್ಯ ಎಸಗಿದ ಆರೋಪಿಗಳ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈದ್ರಾಬಾದ್ ನಲ್ಲಿ ನಡೆದ ಪಶು ವೈದ್ಯೆ ಪ್ರಿಯಾಂಕ ರೆಡ್ಡಿ ಅವರ ಸಾಮೂಹಿಕ ಅತ್ಯಾಚಾರವೆಸಗಿ ಜೀವಂತವಾಗಿ ದಹನ ಮಾಡಿದ ಈ ಘಟನೆಯನ್ನು ಎಬಿವಿಪಿ ಸಂಘಟನೆ ಕಟುವಾಗಿ ಟೀಕಿಸುತ್ತಿದ್ದು ಈ ಕ್ರೂರ ಘಟನೆಗೆ ಕಾರಣರಾದ ಆರೋಪಿಗಳಿಗೆ ತಕ್ಷಣವೇ ಮರಣದಂಡನೆ ವಿಧಿಸಬೇಕು ಎಂದೂ ವಿದ್ಯಾರ್ಥಿಗಳು ಆಗ್ರಹಿಸಿದರು. ಕೂಡಲೇ ಆ ಎಲ್ಲಾ ಆರೋಪಿಗಳಿಗೆ ಮರಣ ದಂಡನೆ ಘೋಷಣೆ ಮಾಡಬೇಕು. ತೆಲಂಗಾಣದ ಗೃಹ ಮಂತ್ರಿಗಳು ನೀಡಿದ ಹೇಳಿಕೆ ಕೀಳು ಮಾನಸಿಕತೆಯಿಂದಾ ಕೂಡಿದ್ದುದ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡುವ ಬದಲು ಹತ್ಯೆಗೀಡಾದ ವೈದ್ಯರ ಮೇಲೆ ಪ್ರಶ್ನೇ ಚಿಹ್ನೇ ಕೂರಿಸಿರುವ ಚಿಂತಾಜನಕವಾಗಿದೆ ಎಂದೂ ಆರೋಪ ಮಾಡಿದರು. ವೈದ್ಯೆಯನ್ನು ಜೀವಂತವಾಗಿ ಸುಟ್ಟು ಕೊಲೆ ಮಾಡಿರುವ ಮಾನಸಿಕತೆ ಹೊಂದಿರುವವರು ಭೂಮಿ ಮೇಲೆ ಬದುಕಿರೋದಕ್ಕೆ ಯೋಗ್ಯರಲ್ಲ ಕೂಡಲೇ ಅವರಿಗೆ ಮರಣ ದಂಡನೆ ವಿಧಿಸಬೇಕು ಎಂದೂ ಪ್ರತಿಭಟನಾ ವಿದ್ಯಾರ್ಥಿಗಳು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು....

Conclusion:ರಾಜಕುಮಾರ್....
ಈ ಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.