ETV Bharat / state

ಚಿಕ್ಕಮಗಳೂರಲ್ಲಿ ಇಂದು 5 ತಿಂಗಳ ಮಗು ಸೇರಿ ಐವರಿಗೆ ಕೊರೊನಾ - chikkmagaluru corona update

ಚಿಕ್ಕಮಗಳೂರು ಜಿಲ್ಲೆಯಲ್ಲಿಂದು 5 ತಿಂಗಳ ಗಂಡು ಮಗು ಸೇರಿ 5 ಜನರಿಗೆ ಕೊರೊನಾ ಪಾಸಿಟಿವ್​ ಬಂದಿದ್ದು, ಸೋಂಕಿತರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

another 5 corona positive cases found in chikkmagaluru
ಕಾಫಿನಾಡಲ್ಲಿಂದು 5 ತಿಂಗಳ ಮಗು ಸೇರಿ ಐವರಿಗೆ ಕೊರೊನಾ ಪಾಸಿಟಿವ್​..!
author img

By

Published : Jun 22, 2020, 7:07 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿಂದು 5 ತಿಂಗಳ ಗಂಡು ಮಗು ಸೇರಿದಂತೆ 5 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.

ಕಾಫಿನಾಡಲ್ಲಿಂದು 5 ತಿಂಗಳ ಮಗು ಸೇರಿ ಐವರಿಗೆ ಕೊರೊನಾ ಪಾಸಿಟಿವ್

5 ತಿಂಗಳ ಗಂಡು ಮಗು, 22 ವರ್ಷದ ಮಹಿಳೆ, 45 ವರ್ಷದ ಮಹಿಳೆ, 59 ವರ್ಷದ ಪುರುಷ, 17 ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ತರೀಕೆರೆ ತಾಲೂಕಿನ ಅಜ್ಜಂಪುರದಲ್ಲಿ ಸೋಂಕಿತ ಪೊಲೀಸ್​ ಸಿಬ್ಬಂದಿಯ ಪ್ರಾರ್ಥಮಿಕ ಸಂಪರ್ಕದಲ್ಲಿದ್ದ ನಾಲ್ವರಲ್ಲಿ ಹಾಗೂ ಮಹಾರಾಷ್ಟ್ರದಿಂದ ಶೃಂಗೇರಿಗೆ ಮರಳಿದ್ದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನ ಸೀಲ್​ ಡೌನ್ ಮಾಡಿ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯಲ್ಲಿ 19 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 22 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.