ETV Bharat / state

ಬೆಂಗಳೂರು ಗಲಭೆ: ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಬೆಳ್ಳಿ ಪ್ರಕಾಶ್ ಆಗ್ರಹ

ಪೊಲೀಸ್ ಸಿಬ್ಬಂದಿ ಹಾಗೂ ಮಾಧ್ಯಮ ವರದಿಗಾರರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಮಂತ್ರಿ ಬಸವರಾಜ್ ಬೊಮ್ಮಾಯಿ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬೆಳ್ಳಿ ಪ್ರಕಾಶ್ ಆಗ್ರಹಿಸಿದ್ದಾರೆ.

MLA Belli Prakash
ಬೆಂಗಳೂರು ಗಲಭೆ: ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಬೆಳ್ಳಿ ಪ್ರಕಾಶ್ ಆಗ್ರಹ
author img

By

Published : Aug 12, 2020, 2:37 PM IST

ಚಿಕ್ಕಮಗಳೂರು: ನಿನ್ನೆ ರಾತ್ರಿ ಬೆಂಗಳೂರಿನ ಡಿ.ಜೆ ಹಳ್ಳಿಯಲ್ಲಿ ನನ್ನ ಮಿತ್ರರಾದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೆ ನಡೆದಿರುವಂತಹ ವಿಧ್ವಂಸಕ ಕೃತ್ಯ ಅತ್ಯಂತ ಖಂಡನೀಯ ಎಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಶಾಸಕ ಬೆಳ್ಳಿ ಪ್ರಕಾಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಗಲಭೆ: ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಬೆಳ್ಳಿ ಪ್ರಕಾಶ್ ಆಗ್ರಹ

ಪೊಲೀಸ್ ಸಿಬ್ಬಂದಿ ಹಾಗೂ ಮಾಧ್ಯಮ ವರದಿಗಾರರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಈ ಮತಾಂಧರು ಏನು ಸಾಧನೆ ಮಾಡಲು ಹೊರಟಿದ್ದಾರೆ, ಏನನ್ನು ತೋರಿಸಲು ಹೊರಟಿದ್ದಾರೆ, ಸಮಾಜಕ್ಕೆ ಏನನ್ನು ಹೇಳಲು ಹೊರಟಿದ್ದಾರೆ ಎಂದು ಪ್ರಶ್ನಿಸಿರುವ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಮಂತ್ರಿ ಬಸವರಾಜ್ ಬೊಮ್ಮಾಯಿ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು.

ಆರೋಪಿಗಳು ಯಾರೇ ಆಗಿರಲಿ, ಎಷ್ಟೇ ದೊಡ್ಡವರು ಆಗಿರಲಿ, ಯಾವುದೇ ಪಕ್ಷದವರಾಗಿರಲಿ. ಅವರ ಮೇಲೆ ಅತ್ಯಂತ ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.