ETV Bharat / state

ಬಿಜೆಪಿ ಸರ್ಕಾರ ಬಂದಿರುವುದೇ ಆಪರೇಷನ್ ಮೂಲಕ: ಹೆಚ್​.ಕೆ.ಕುಮಾರಸ್ವಾಮಿ - Felicitation at Mudigere Taluka's Handi Village

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ಪ್ರತಿಯೊಬ್ಬ ಜೆಡಿಎಸ್​ ಬೆಂಬಲಿತ ಅಭ್ಯರ್ಥಿಗಳಿಗೆ ಮಾಜಿ ಸಚಿವ ಬಿ.ಬಿ.ನಿಂಗಯ್ಯ, ವೈಎಸ್​ವಿ ದತ್ತಾ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್​.ಕೆ.ಕುಮಾರಸ್ವಾಮಿ ಸೇರಿದಂತೆ ಹಲವರು ಸನ್ಮಾನಿಸಿ ಗೌರವಿಸಿದರು.

Honors Program
ಸನ್ಮಾನ ಕಾರ್ಯಕ್ರಮ
author img

By

Published : Jan 10, 2021, 10:46 PM IST

ಚಿಕ್ಕಮಗಳೂರು: ಬಿಜೆಪಿ ಸರ್ಕಾರ ಬಂದಿರುವುದೇ ಆಪರೇಷನ್ ಮೂಲಕ. ನಮ್ಮ ಶಾಸಕರನ್ನು ಸೆಳೆಯುವುದರ ಮೂಲಕ ಅವರು ಸರ್ಕಾರ ರಚನೆ ಮಾಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸನ್ಮಾನ ಕಾರ್ಯಕ್ರಮ

ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿರುವ ಶಾಲಿಮರ್ ಕನ್ವೆಂಷನ್ ಹಾಲ್​​ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಪ್ರತಿಯೊಬ್ಬರಿಗೂ ಸನ್ಮಾನಿಸಿ ಗೌರವಿಸಲಾಯಿತು. ನಂತರ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಬಿಜೆಪಿ ಸರ್ಕಾರ ಬಂದಿರುವುದೇ ಆಪರೇಷನ್ ಮೂಲಕ. ನಮ್ಮ ಶಾಸಕರನ್ನು ಸೆಳೆಯುವುದರ ಮೂಲಕ ಅವರು ಸರ್ಕಾರ ರಚನೆ ಮಾಡಿದ್ದಾರೆ. ಅದೇ ರೀತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರನ್ನು ಸೆಳೆಯುವುದರ ಮೂಲಕ ಪಂಚಾಯಿತಿಗಳನ್ನು ಹಿಡಿಯುವ ಕೆಲಸ ಬಿಜೆಪಿ ಪಕ್ಷ ಮಾಡುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ನಾಯಕರು ಹಣದ ಆಮಿಷ, ಅಧಿಕಾರದ ಅಮಿಷ ತೋರಿಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.

ಓದಿ: ಆತ್ಮ ನಿರ್ಭರ ನನ್ನ ಯೋಜನೆಯ ಕಾಪಿ: ಕುಮಾರಸ್ವಾಮಿ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.