ETV Bharat / state

ಲಂಚ ಪಡೆಯುವ ವೇಳೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಕಂದಾಯ ನಿರೀಕ್ಷಕ - ರೆವಿನ್ಯೂ ಇನ್ಸ್​​​ಪೆಕ್ಟರ್ ಮಹೇಶ್

ಮೂಡಿಗೆರೆ ತಾಲೂಕಿನ ಜಾವಳಿಯಲ್ಲಿ ರೆವಿನ್ಯೂ ಇನ್ಸ್​​​ಪೆಕ್ಟರ್ (ಆರ್​ಐ) ಮಹೇಶ್ ಎಂಬುವವರು ಜಾವಳಿ ಸಮೀಪದ ತಲಗೂರಿನ ಫಾರೂಕ್ ಎಂಬುವವರಿಂದ 8 ಸಾವಿರ ರೂ. ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

Bribery case of mudigere; revenue inspector arrested
ಲಂಚ ಪಡೆಯುವ ವೇಳೆ ರೆಡ್​ ಹ್ಯಾಂಡ್​ ಆಗಿ ಸಿಕಿಬಿದ್ದ ಕಂದಾಯ ನಿರೀಕ್ಷಕ
author img

By

Published : Feb 25, 2021, 6:02 PM IST

ಚಿಕ್ಕಮಗಳೂರು: ಲಂಚ ಪಡೆಯುವ ವೇಳೆ ಕಂದಾಯ ನಿರೀಕ್ಷಕನ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಜಾವಳಿಯಲ್ಲಿ ರೆವಿನ್ಯೂ ಇನ್ಸ್​​​ಪೆಕ್ಟರ್ (ಆರ್​​ಐ) ಮಹೇಶ್ ಎಂಬುವವರು ಜಾವಳಿ ಸಮೀಪದ ತಲಗೂರಿನ ಫಾರೂಕ್ ಎಂಬುವವರಿಂದ 8 ಸಾವಿರ ರೂ. ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ಈ ಸುದ್ದಿಯನ್ನೂ ಓದಿ: ಕಲಬುರಗಿ: ಅರ್ಧ ಸುಟ್ಟ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ

ಮನೆಯ ಖಾತೆ ಮಾಡಲು ರೆವಿನ್ಯೂ ಇನ್ಸ್​​​ಪೆಕ್ಟರ್ ಲಂಚ ಸ್ವೀಕರಿಸುವ ವೇಳೆ ಚಿಕ್ಕಮಗಳೂರು ಎಸಿಬಿ ಇನ್ಸ್​​​ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.