ETV Bharat / state

ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ: ಮೂವರಿಗೆ ಗಂಭೀರ ಗಾಯ - ಚಿಕ್ಕಮಗಳೂರು ಅಪಘಾತ ಸುದ್ದಿ

ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

accident
ಟ್ರಾಕ್ಟರ್​ಗೆ ಕಾರು ಡಿಕ್ಕಿ
author img

By

Published : Jan 29, 2021, 6:07 PM IST

ಚಿಕ್ಕಮಗಳೂರು: ನಿಂತಿದ್ದ ಟ್ರ್ಯಾಕ್ಟರ್​ಗೆ ಹಿಂಬದಿಯಿಂದ ಕಾರು ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ

ಚಿಕ್ಕಮಗಳೂರು ತಾಲೂಕಿನ ಹೊರವಲಯದ ಮೂಗ್ತಿಹಳ್ಳಿ ಬಳಿ ಈ ಘಟನೆ ನಡೆದಿದ್ದು, ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದಿದೆ. ಕಾರು ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಒಳಗೆ ಮರದ ದಿಮ್ಮಿಗಳು ಹೊಕ್ಕಿದ್ದು, ಮೂವರು ಗಂಭೀರವಾಗಿ ಗಾಯಾಗೊಂಡಿದ್ದಾರೆ.

ಗಾಯಾಳುಗಳನ್ನು ಜಿಲ್ಲಾ ಸರ್ಕಾರಿ ಆಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕ್ಕಮಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರಿಗೆ ಅಪಘಾತವಾಗಿದೆ. ಈ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.