ETV Bharat / state

ಚಾರ್ಮಾಡಿ ಘಾಟ್​ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅನುಮತಿ..

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ ರಸ್ತೆಯಲ್ಲಿ ಇಂದು ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ನೀಡಿ ಆದೇಶ ಹೊರಡಿಸಿದೆ.

author img

By

Published : Aug 30, 2019, 7:43 AM IST

ಚಾರ್ಮಾಡಿ ಘಾಟ್​ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಚಿಕ್ಕಮಗಳೂರು:ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಅನುಮತಿ ನೀಡಿದ್ದು ಕಾರು,ಬೈಕ್, ಆ್ಯಂಬುಲೆನ್ಸ್, ಮಿನಿ ಬಸ್ ಸೇರಿದಂತೆ ಲಘುವಾಹನಗಳ ಸಂಚಾರಕ್ಕೆ ಆದೇಶ ನೀಡಲಾಗಿದೆ.

ಇಂದು ಬೆಳಗ್ಗೆ 6 ಗಂಟೆಯಿಂದ ಸಂಚಾರ ಆರಂಭವಾಗಿದ್ದು, ಬೆಳಗ್ಗೆ 6 ರಿಂದ ಸಂಜೆ 6ರ ವರೆಗೂ ಸಂಚಾರಕ್ಕೆ ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಸಾರಿಗೆ ಸಂಸ್ಥೆಯ ಬಸ್ ಸೇರಿದಂತೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಸೆಪ್ಟೆಂಬರ್ 14ರವರೆಗೂ ಭಾರಿ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿಷೇಧ ಹೇರಿತ್ತು. ಈಗ ಅದೇ ನಿಷೇಧ ಮುಂದುವರಿಯಲಿದೆ.

ಚಾರ್ಮಾಡಿ ಘಾಟ್​ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ..

ಪ್ರಯಾಣಿಕರ ಅನುಕೂಲಕ್ಕಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಈ ಆದೇಶ ಹೊರಡಿಸಿದ್ದಾರೆ. ಇಂದು ಸಂಚಾರಕ್ಕೆ ಅವಕಾಶ ನೀಡಿದ್ದರಿಂದ ವಾಹನ ಸವಾರರಿಗೆ ಸಹಜವಾಗಿಯೇ ಅನುಕೂಲವಾಗಲಿದೆ.

Intro:Kn_Ckm_01_Charmadi road open_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟಿ ರಸ್ತೆ ಸಂಚಾರ ಇಂದಿನಿಂದಾ ಆರಂಭವಾಗಿದೆ.ವಾಹನ ಸಂಚಾರಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಅನುಮತಿ ನೀಡಿದ್ದು ಕಾರು,ಬೈಕ್, ಆಂಬುಲೆನ್ಸ್, ಮಿನಿ ಬಸ್ ಸೇರಿದಂತೆ ಸಣ್ಣ ವಾಹನಗಳ ಸಂಚಾರಕ್ಕೆ ಆದೇಶ ನೀಡಲಾಗಿದೆ.ಇಂದೂ ಬೆಳಗ್ಗೆ 6 ಗಂಟೆಯಿಂದಾ ಸಂಚಾರ ಆರಂಭ ಆಗಿದ್ದು ಬೆಳಗ್ಗೆ 6 ರಿಂದ ಸಂಜೆ 6 ರ ವರೆಗೂ ಸಂಚಾರಕ್ಕೆ ಆದೇಶ ಹೊರಡಿಸಲಾಗಿದೆ.ಸರ್ಕಾರಿ ಬಸ್ ಸೇರಿದಂತೆ ಬಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು ಸೆಪ್ಟೆಂಬರ್ 14 ರ ವರೆಗೂ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿಷೇಧ ಹೇರಿತ್ತು.ಪ್ರಯಾಣಿಕರ ಅನುಕೂಲಕ್ಕಾಗಿ ಜಿಲ್ಲಾಡಳಿತ ಈ ಆದೇಶ ಹೊರಡಿಸಿದ್ದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಈ ಆದೇಶವನ್ನು ಹೊರಡಿಸಿದ್ದಾರೆ.ಇದರಿಂದಾ ವಾಹನ ಸವಾರರಿಗೆ ತುಂಬಾ ಅನುಕೂಲ ಆಗಲಿದೆ..

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.