ETV Bharat / state

ಚಾರ್ಮಾಡಿ ಘಾಟ್​ ರಸ್ತೆ ಸಂಚಾರ ಮತ್ತೆ ಆರಂಭ - mudigere Charmudi Ghat

ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟ್​ನ ರಸ್ತೆ ಸಂಚಾರ ಆರಂಭವಾಗಿದೆ. ವಾಹನ ಸಂಚಾರಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಅನುಮತಿ ನೀಡಿದ್ದು ಕಾರು,ಬೈಕ್, ಆಂಬುಲೆನ್ಸ್, ಮಿನಿ ಬಸ್ ಸೇರಿದಂತೆ ಸಣ್ಣ ವಾಹನಗಳ ಸಂಚಾರಕ್ಕೆ ಮಾತ್ರ ಆದೇಶ ನೀಡಲಾಗಿದೆ.

ಚಾರ್ಮುಡಿ ಘಾಟ್​ ಮತ್ತೆ ರಸ್ತೆ ಸಂಚಾರ ಆರಂಭ
author img

By

Published : Sep 15, 2019, 3:52 AM IST

Updated : Sep 15, 2019, 12:10 PM IST

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟ್​ನ ರಸ್ತೆ ಸಂಚಾರ ಮತ್ತೆ ಆರಂಭವಾಗಿದೆ. ವಾಹನ ಸಂಚಾರಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಅನುಮತಿ ನೀಡಿದ್ದು ಕಾರು, ಬೈಕ್, ಆಂಬುಲೆನ್ಸ್, ಮಿನಿ ಬಸ್ ಸೇರಿದಂತೆ ಸಣ್ಣ ವಾಹನಗಳ ಸಂಚಾರಕ್ಕೆ ಮಾತ್ರ ಆದೇಶ ನೀಡಲಾಗಿದೆ.

ಚಾರ್ಮಾಡಿ ಘಾಟ್​ ರಸ್ತೆ ಸಂಚಾರ ಆರಂಭ

ಬೆಳಗ್ಗೆ 6ರಿಂದ ಸಂಜೆ 7ರವರೆಗೂ ಸಂಚಾರಕ್ಕೆ ಆದೇಶ ಹೊರಡಿಸಲಾಗಿದೆ. ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು ಆಗಸ್ಟ್ 9ರಿಂದ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿಷೇಧ ಹೇರಿತ್ತು. ಪ್ರಯಾಣಿಕರ ಅನುಕೂಲಕ್ಕಾಗಿ ಜಿಲ್ಲಾಡಳಿತ ಈ ಆದೇಶ ಹೊರಡಿಸಿದ್ದು, ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಈ ಆದೇಶ ಹೊರಡಿಸಿದ್ದಾರೆ.

Intro:Kn_Ckm_01_Charmadi road open_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟಿ ರಸ್ತೆ ಸಂಚಾರ ಇಂದಿನಿಂದಾ ಆರಂಭವಾಗಿದೆ.ವಾಹನ ಸಂಚಾರಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಅನುಮತಿ ನೀಡಿದ್ದು ಕಾರು,ಬೈಕ್, ಆಂಬುಲೆನ್ಸ್, ಮಿನಿ ಬಸ್ ಸೇರಿದಂತೆ ಸಣ್ಣ ವಾಹನಗಳ ಸಂಚಾರಕ್ಕೆ ಆದೇಶ ನೀಡಲಾಗಿದೆ.ಇಂದೂ ಬೆಳಗ್ಗೆ 6 ಗಂಟೆಯಿಂದಾ ಸಂಚಾರ ಆರಂಭ ಆಗಿದ್ದು ಬೆಳಗ್ಗೆ 6 ರಿಂದ ಸಂಜೆ 7 ರ ವರೆಗೂ ಸಂಚಾರಕ್ಕೆ ಆದೇಶ ಹೊರಡಿಸಲಾಗಿದೆ. ಬಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು ಆಗಸ್ಟ್ 9 ರಿಂದ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿಷೇಧ ಹೇರಿತ್ತು.ಪ್ರಯಾಣಿಕರ ಅನುಕೂಲಕ್ಕಾಗಿ ಜಿಲ್ಲಾಡಳಿತ ಈ ಆದೇಶ ಹೊರಡಿಸಿದ್ದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಈ ಆದೇಶವನ್ನು ಹೊರಡಿಸಿದ್ದಾರೆ.ಈ ರಸ್ತೆ ಬಂದ್ ಇಂದ ಚಾರ್ಮಾಡಿ ಘಾಟಿ ಹಾಗೂ ದಕ್ಷಿಣ ಕನ್ನಡ ಸಂಪರ್ಕ ಕಡಿತ ಆಗಿತ್ತು.ಸದ್ಯ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದಾ ವಾಹನ ಸವಾರರಿಗೆ ತುಂಬಾ ಅನುಕೂಲ ಆಗಲಿದೆ..

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು.....
Last Updated : Sep 15, 2019, 12:10 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.