ETV Bharat / state

ಮಹಿಳೆಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಸರಗಳ್ಳತನ: ಇಬ್ಬರು ಆರೋಪಿಗಳ ಬಂಧನ

author img

By

Published : Nov 17, 2019, 11:54 AM IST

ಮಹಿಳೆಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಸರಗಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಹಿಳೆಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಸರಗಳ್ಳತನ : ಇಬ್ಬರ ಬಂಧನ

ಚಿಕ್ಕಮಗಳೂರು: ನಗರದ ಮಹಿಳೆಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಸರಗಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ಹೊರವಲಯದ ಹೌಸಿಂಗ್ ಬೋರ್ಡ್​ನಲ್ಲಿ ವಾಕಿಂಗ್​ಗೆ ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಅವರ ಕುತ್ತಿಗೆಯಲ್ಲಿದ್ದ ಸರವನ್ನು ಈ ಇಬ್ಬರೂ ಆರೋಪಿಗಳು ಎಗರಿಸಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ನಗರ ಠಾಣೆಯ ಪೊಲೀಸರು, ಖದೀಮರ ಬಂಧನಕ್ಕೆ ಬಲೆ ಬೀಸಿದ್ದರು. ಹಾಲೇನಹಳ್ಳಿಯ ಜಹೀರ್ (21), ಗೌರಿಕಾಲುವೆ ವಾಸಿ ಅರಾಫತ್ (19) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 60 ಸಾವಿರ ರೂಪಾಯಿ ಮೌಲ್ಯದ 20 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ ಒಂದು ಪಲ್ಸರ್​ ಬೈಕ್ ವಶಪಡಿಸಿಕೊಂಡಿದ್ದು, ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Kn_Ckm_02_Arrest_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ನಗರದಲ್ಲಿ ಮಹಿಳೆಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಸರಗಳ್ಳತನ ಮಾಡುತ್ತಿದ್ದ ಇಬ್ಬರೂ ಆರೋಪಿಗಳನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ನಗರ ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿನಕೊಳಗಾಗಿರುವ ಇಬ್ಬರೂ ಆರೋಪಿಗಳು ಚಿಕ್ಕಮಗಳೂರು ನಗರದ ಹೊರವಲಯದ ಹೌಸಿಂಗ್ ಬೋರ್ಡ್ ನಲ್ಲಿ ವಾಕಿಂಗ್ ಗೆ ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಅವರ ಕುತ್ತಿಗೆಯಲ್ಲಿದ್ದಂತಹ ಸರವನ್ನು ಈ ಇಬ್ಬರೂ ಆರೋಪಿಗಳು ಎಗರಿಸಿದ್ದರು. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದ ನಗರ ಠಾಣೆಯ ಪೋಲಿಸರು ಶೋಧ ಕಾರ್ಯ ನಡೆಸಿ ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯ ಜಹೀರ್ (21) , ಗೌರಿಕಾಲುವೆ ವಾಸಿ ಅರಾಫತ್ (19) ಇಬ್ಬರೂ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದಾ ಒಟ್ಟು 60 ಸಾವಿರ ರೂಪಾಯಿ ಮೌಲ್ಯದ 20 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ ಒಂದು ಪಲ್ಸರ ಬೈಕ್ ವಶ ಪಡಿಸಿಕೊಂಡಿದ್ದು ಬಂಧಿತ ಇಬ್ಬರೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.ಈ ಕುರಿತು ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.....

Conclusion:ರಾಜಕುಮಾರ್....
ಈ ಟಿವಿ ಭಾರತ್.....
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.