ETV Bharat / state

ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಜಿಲ್ಲಾಡಳಿತ - ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಲಘು ವಾಹನಗಳಿಗೆ ಸಂಪೂರ್ಣ ಮುಕ್ತ

ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಲಘು ವಾಹನಗಳಿಗೆ ಸಂಪೂರ್ಣ ಮುಕ್ತ ಅವಕಾಶವನ್ನು ಇಂದಿನಿಂದ ಚಿಕ್ಕಮಗಳೂರು ಜಿಲ್ಲಾಡಳಿತ ಕಲ್ವಿಸಿಕೊಟ್ಟಿದೆ.

Kn_Ckm_02_Charmadi_road_av_7202347
ಚಾರ್ಮಾಡಿ ಘಾಟಿ ಸವಾರರಿಗೆ ಸಿಹಿ ಸುದ್ದಿ: ಲಘು ವಾಹನ ಸಂಚಾರಕ್ಕೆ ಅನುವು ಮಾಡಿದ ಜಿಲ್ಲಾಡಳಿತ
author img

By

Published : Nov 28, 2019, 5:28 PM IST

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಲಘು ವಾಹನಗಳಿಗೆ ಸಂಪೂರ್ಣ ಮುಕ್ತ ಅವಕಾಶವನ್ನು ಇಂದಿನಿಂದ ಚಿಕ್ಕಮಗಳೂರು ಜಿಲ್ಲಾಡಳಿತ ಕಲ್ವಿಸಿಕೊಟ್ಟಿದೆ.

ಚಾರ್ಮಾಡಿ ಘಾಟಿ ಸವಾರರಿಗೆ ಸಿಹಿ ಸುದ್ದಿ: ಲಘು ವಾಹನ ಸಂಚಾರಕ್ಕೆ ಅನುವು ಮಾಡಿದ ಜಿಲ್ಲಾಡಳಿತ

ಈ ಮಾರ್ಗದಲ್ಲಿ ದಿನದ 24 ಗಂಟೆಯೂ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು, ಇಷ್ಟು ದಿನಗಳ ಕಾಲ ಬೆಳಗ್ಗೆ 6ರಿಂದ ಸಂಜೆ 6ರವರೆಗೂ ಮಾತ್ರ ಸಂಚಾರಕ್ಕೆ ಅವಕಾಶ ಇತ್ತು. ಸಂಚಾರಕ್ಕೆ ಅನುಮತಿ ಸಿಕ್ಕಿದ್ದು ಪ್ರಯಾಣಿಕರಿಗೆ ಸಂತೋಷದ ವಿಷಯವಾಗಿದೆ. ಆಗಸ್ಟ್ ತಿಂಗಳಿನಲ್ಲಿ ಸುರಿದ ಮಹಾ ಮಳೆಗೆ ಇಲ್ಲಿನ ಹಲವಾರು ಭಾಗಗಳಲ್ಲಿ ರಸ್ತೆಗೆ ಹಾನಿಯಾಗಿತ್ತು. ಬರೋಬ್ಬರಿ ಮೂರೂವರೇ ತಿಂಗಳ ಬಳಿಕ ಚಾರ್ಮಾಡಿ ಘಾಟಿ ರಸ್ತೆ ಸಂಪೂರ್ಣ ಸಂಚಾರಕ್ಕೆ ಸಿದ್ಧವಾಗಿದೆ. ಇದರಿಂದ ವ್ಯಾಪಾರಿಗಳು ಹಾಗೂ ಪ್ರಯಾಣಿಕರಿಗೆ ತುಂಬಾ ಅನುಕೂಲ ಆಗಲಿದೆ ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

Intro:Kn_Ckm_02_Charmadi_road_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಲಘು ವಾಹನಗಳಿಗೆ ಸಂಪೂರ್ಣ ಮುಕ್ತ ಅವಕಾಶವನ್ನು ಇಂದಿನಿಂದಾ ಚಿಕ್ಕಮಗಳೂರು ಜಿಲ್ಲಾಡಳಿತ ಕಲ್ವಿಸಿಕೊಟ್ಟಿದೆ.ಈ ಮಾರ್ಗದಲ್ಲಿ ದಿನದ 24 ಗಂಟೆಯೂ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು ಇಷ್ಟು ದಿನಗಳ ಕಾಲ ಬೆಳಗ್ಗೆ 6 ರಿಂದ ಸಂಜೆ 6 ರ ವರೆಗೂ ಮಾತ್ರ ಈ ಭಾಗದಲ್ಲಿ ರಸ್ತೆಗಳ ಸಂಚಾರಕ್ಕೆ ಅವಕಾಶ ಇತ್ತು.ಆದರೇ ಇಂದಿನಿಂದಾ ದಿನದ 24 ಗಂಟೆಯೂ ವಾಹನ ಸಂಚಾರಕ್ಕೆ ಅನುಮತಿ ಸಿಕ್ಕಿದ್ದು ಪ್ರಯಾಣಿಕರಿಗೆ ಇದು ಸಂತೋಷದ ವಿಷಯವಾಗಿದೆ. ಆಗಸ್ಟ್ ತಿಂಗಳಿನಲ್ಲಿ ಸುರಿದ ಮಹಾ ಮಳೆಗೆ ಇಲ್ಲಿನ ಹಲವಾರು ಭಾಗದಲ್ಲಿ ರಸ್ತೆಗಳು ಹಾನಿಯಾಗಿತ್ತು. ಬರೋಬ್ಬರೀ ಮೂರುವರೇ ತಿಂಗಳ ಬಳಿಕ ಚಾರ್ಮಾಡಿ ಘಾಟಿ ರಸ್ತೆ ಸಂಪೂರ್ಣ ಸಂಚಾರಕ್ಕೆ ಒಳಪಡುತ್ತಿದ್ದು ಇದರಿಂದ ವ್ಯಾಪಾರಿಗಳು ಹಾಗೂ ಪ್ರಯಾಣಿಕರಿಗೆ ತುಂಬಾ ಅನುಕೂಲ ಆಗಲಿದೆ....

Conclusion:ರಾಜಕುಮಾರ್....
ಈ ಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.