ETV Bharat / state

ಕಾಫಿ ನಾಡಿನಲ್ಲಿ ಮತ್ತೆ ವರುಣನ ಆರ್ಭಟ: ಸುಸ್ತು ಹೊಡೆದ ಜನ! - ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ

ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದೆ. ಪ್ರಮುಖವಾಗಿ ಚಿಕ್ಕಮಗಳೂರು ನಗರ, ಬಣಕಲ್, ಕೊಟ್ಟಿಗೆಹಾರ, ಜಾವಳಿ, ಸುಂದರಬೈಲು, ಜಯಪುರ ಸೇರಿದಂತೆ ಮುತ್ತಮುತ್ತಲ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ.

ಕಾಫಿ ನಾಡಿನಲ್ಲಿ ಧಾರಾಕಾರ ಮಳೆ: ಜನ ಜೀವನ ಅಸ್ತವ್ಯಸ್ತ
author img

By

Published : Oct 30, 2019, 8:00 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದೆ. ಪ್ರಮುಖವಾಗಿ ಚಿಕ್ಕಮಗಳೂರು ನಗರ, ಬಣಕಲ್, ಕೊಟ್ಟಿಗೆಹಾರ, ಜಾವಳಿ, ಸುಂದರಬೈಲು, ಜಯಪುರ ಸೇರಿದಂತೆ ಮುತ್ತಮುತ್ತಲ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ.

ಕಾಫಿ ನಾಡಿನಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

ನಿರಂತರ ಮಳೆಯಾಗುತ್ತಿದ್ದು, ಈ ಮಳೆ ನೋಡಿ ಜನರು ಬೆಚ್ಚಿಬೀಳುವಂತಾಗಿದೆ. ಕಳೆದ ಎರಡು ತಿಂಗಳು ಸುರಿದ ಮಹಾ ಮಳೆಯಿಂದ ಸಾಕಷ್ಟು ಅವಾಂತರಗಳು ಜಿಲ್ಲೆಯಲ್ಲಿ ಸೃಷ್ಟಿಯಾಗಿ ಸಾವಿರಾರು ಜನರು ತಮ್ಮ ಮನೆ, ತೋಟ, ಗದ್ದೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈಗ ಮತ್ತೆ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದ ಜನರು ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹತ್ತಾರು ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿಯೂ ವ್ಯತ್ಯಯ ಉಂಟಾಗಿದೆ.

Intro:Kn_Ckm_04_Heavy_Rain_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಕಾರ ಮಳೆ ಪ್ರಾರಂಭವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಕಾರ ಮಳೆಯಾಗುತ್ತಿದ್ದು ಮಲೆನಾಡಿನ ಜನರು ಈ ಮಳೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ಒಂದು ಗಂಟೆಯಿಂದಾ ಸುರಿಯುತ್ತಿರುವ ಮಳೆಯಿಂದಾ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ಥ ಉಂಟಾಗಿದ್ದು ಪ್ರಮುಖವಾಗಿ ಚಿಕ್ಕಮಗಳೂರು ನಗರ, ಬಣಕಲ್, ಕೊಟ್ಟಿಗೆಹಾರ, ಜಾವಳಿ, ಸುಂದರಬೈಲು, ಜಯಪುರ ಸೇರಿದಂತೆ ಮುತ್ತ ಮುತ್ತಲ ಭಾಗದಲ್ಲಿ ಧಾರಕಾರ ಮಳೆಯಾಗುತ್ತಿದೆ.ನಿರಂತರ ಧಾರಕಾರ ಮಳೆಯಾಗುತ್ತಿದ್ದು ಈ ಮಳೆಯನ್ನು ನೋಡಿ ಜನರು ಬೆಚ್ಚಿ ಬೀಳುವಂತಾಗಿದೆ.ಏಕೆಂದರೇ ಕಳೆದ ಎರಡೂ ತಿಂಗಳ ಹಿಂದೇ ಸುರಿದ ಮಹಾ ಮಳೆಯಿಂದಾ ಸಾಕಷ್ಟು ಅವಾಂತರಗಳು ಜಿಲ್ಲೆಯಲ್ಲಿ ಸೃಷ್ಟಿಯಾಗಿ ಸಾವಿರಾರು ಜನರು ತಮ್ಮ ಮನೆ, ತೋಟ, ಗದ್ದೆಗಳನ್ನು ಕಳೆದುಕೊಂಡು ನಿರಾಶ್ರೀತರಾಗಿದ್ದರು. ಈಗ ಮತ್ತೆ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾ ಜನರು ತತ್ತರಿಸಿ ಹೋಗಿದ್ದು ವಾಹನ ಸಂಚಾರ ಹಾಗೂ ಜನ ಜೀವನದಲ್ಲಿ ಅಸ್ತವ್ಯಸ್ಥ ಕಂಡು ಬರುತ್ತಿದೆ.ಹತ್ತಾರೂ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿಯೂ ವ್ಯತ್ಯಯ ಉಂಟಾಗಿದೆ.

Conclusion:ರಾಜಕುಮಾರ್......
ಈ ಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.