ETV Bharat / state

ಉಕ್ರೇನ್​ನಲ್ಲಿ ಸಿಲುಕಿದ ಕಾಫಿನಾಡಿನ ವಿದ್ಯಾರ್ಥಿಗಳು: ತಾಯ್ನಾಡಿಗೆ ಕರೆಸಿಕೊಳ್ಳುವಂತೆ ಮನವಿ - ರಷ್ಯಾ ಉಕ್ರೇನ್ ಬಿಕ್ಕಟ್ಟು

ಚಿಕ್ಕಮಗಳೂರಿನ ವಿದ್ಯಾರ್ಥಿಗಳು ಉಕ್ರೇನ್​ನಲ್ಲಿ ಸಿಲುಕಿದ್ದು, ಬಂಕರ್​ನಲ್ಲಿ ಆಶ್ರಮ ಪಡೆದುಕೊಂಡಿದ್ದಾರೆ. ಆದಷ್ಟು ಬೇಗ ತಮ್ಮನ್ನು ಭಾರತಕ್ಕೆ ಕರೆಸಿಕೊಳ್ಳುವಂತೆ ಯುವಕರು ಮನವಿ ಮಾಡಿಕೊಂಡಿದ್ದಾರೆ.

Chikkamagaluru MBBS students stuck in Ukraine
ಉಕ್ರೇನ್​ನಲ್ಲಿ ಸಿಲುಕಿದ ಚಿಕ್ಕಮಗಳೂರಿನ ವಿದ್ಯಾರ್ಥಿಗಳು
author img

By

Published : Feb 27, 2022, 7:54 PM IST

ಚಿಕ್ಕಮಗಳೂರು: ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಉಕ್ರೇನ್​​ನಲ್ಲಿ ಸಿಲುಕಿದ್ದು, ಭಾರತಕ್ಕೆ ಕರೆಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಉಕ್ರೇನ್​ನಲ್ಲಿ ಸಿಲುಕಿದ ಚಿಕ್ಕಮಗಳೂರಿನ ವಿದ್ಯಾರ್ಥಿಗಳು

ತಾಲೂಕಿನ ಅಲ್ದೂರಿನ ಪ್ರದ್ವಿನ್, ಕಡೂರಿನ ಅರುಣ್ ಎಂಬ ಯುವಕರು ಎಂಬಿಬಿಎಸ್​ ವ್ಯಾಸಂಗಕ್ಕಾಗಿ ಉಕ್ರೇನ್​ಗೆ ತೆರಳಿದ್ದಾರೆ. ಸದ್ಯ ವಿದ್ಯಾರ್ಥಿಗಳು ಬಂಕರ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ವಿದ್ಯಾರ್ಥಿಗಳ ಜೊತೆ ನಿರಂತರವಾಗಿ ಜಿಲ್ಲಾಡಳಿತ ಸಂಪರ್ಕದಲ್ಲಿದ್ದು, ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.

ಉಕ್ರೇನ್​​ನಲ್ಲಿ ಚಿಕ್ಕಮಗಳೂರಿನ ಒಟ್ಟು ಐವರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಆದಷ್ಟು ಬೇಗ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರುವ ಪ್ರಯತ್ನವನ್ನು ಜಿಲ್ಲಾಡಳಿತ ಮಾಡುತ್ತಿದೆ.

ಇದನ್ನೂ ಓದಿ: ಉಕ್ರೇನ್‌ನಿಂದ ಬೆಳಗಾವಿಗೆ ಬಂದ ವಿದ್ಯಾರ್ಥಿನಿ.. ಯುದ್ಧಪೀಡಿತ ದೇಶದ ಸಂಕಷ್ಟ ಬಿಚ್ಚಿಟ್ಟ ಯುವತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.