ETV Bharat / state

ಚಿಕ್ಕಮಗಳೂರು: ಇಂದು 127 ಮಂದಿಗೆ ಕೊರೊನಾ... ಸೋಂಕಿತರ ಸಂಖ್ಯೆ 7. 210 ಕ್ಕೆ ಏರಿಕೆ - 127 Corona infected detected in Chikkamagalur

ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ದಿನ 127 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 7. 210 ಕ್ಕೆ ಏರಿಕೆಯಾಗಿದೆ.

Chikmagalur: corona to 127 people today... Number of infected people increased to 7. 210
ಚಿಕ್ಕಮಗಳೂರು: ಇಂದು 127 ಮಂದಿಗೆ ಕೊರೊನಾ... ಸೋಂಕಿತರ ಸಂಖ್ಯೆ 7. 210 ಕ್ಕೆ ಏರಿಕೆ
author img

By

Published : Sep 20, 2020, 7:25 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈ ದಿನ 127 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 7. 210 ಕ್ಕೆ ಏರಿಕೆಯಾಗಿದೆ.

ಈ ದಿನ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ 130 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 5.617 ಜನ ಸೋಂಕಿತರು ಜಿಲ್ಲಾ ಕೋವೀಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾದಂತಾಗಿದೆ.

ಇಂದು ಚಿಕ್ಕಮಗಳೂರು ತಾಲೂಕಿನಲ್ಲಿ 81, ಕಡೂರು ತಾಲೂಕಿನಲ್ಲಿ 19, ತರೀಕೆರೆ ತಾಲೂಕಿನಲ್ಲಿ 22, ಮೂಡಿಗೆರೆ ತಾಲೂಕಿನಲ್ಲಿ 01, ಶೃಂಗೇರಿ ತಾಲೂಕಿನಲ್ಲಿ 02, ಕೊಪ್ಪ ತಾಲ್ಲೂಕಿನಲ್ಲಿ 01, ಎನ್ ಆರ್ ಪುರ ತಾಲೂಕಿನಲ್ಲಿ 01, ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.

ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 107 ಕ್ಕೆ ಏರಿಕೆಯಾಗಿದೆ. ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7.210 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಸಧ್ಯ 1.486 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.