ETV Bharat / state

ಚಿಕ್ಕಮಗಳೂರು: ಸರ್ಕಾರಿ ಪ್ರೌಢಶಾಲೆಯ ಓರ್ವ ಶಿಕ್ಷಕ, ಐವರು ವಿದ್ಯಾರ್ಥಿಗಳಿಗೆ ಕೊರೊನಾ ದೃಢ - ಚಿಕ್ಕಮಗಳೂರು ವಿದ್ಯಾರ್ಥಿಗಳಿಗೆ ಕೊರೊನಾ

ಚಿನ್ನಿಗ ಸರ್ಕಾರಿ ಪ್ರೌಢ ಶಾಲೆಯ ಓರ್ವ ಶಿಕ್ಷಕ ಮತ್ತು ಐವರು ವಿದ್ಯಾರ್ಥಿಗಳಿಗೆ ಕೊರೊನಾ ತಗುಲಿದೆ.

corona for chikmagaluru students
ಚಿಕ್ಕಮಗಳೂರು ವಿದ್ಯಾರ್ಥಿಗಳಿಗೆ ಕೊರೊನಾ
author img

By

Published : Jan 12, 2022, 2:47 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಅಬ್ಬರ ಮುಂದುವರೆದಿದೆ. ಮೂಡಿಗೆರೆ ತಾಲೂಕಿನ ಚಿನ್ನಿಗ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಓರ್ವ ಶಿಕ್ಷಕ ಮತ್ತು ಐವರು ವಿದ್ಯಾರ್ಥಿಗಳಿಗೆ ಕೋವಿಡ್​​ ತಗುಲಿರುವುದು ದೃಢಪಟ್ಟಿದೆ.

ಸರ್ಕಾರಿ ಪ್ರೌಢ ಶಾಲೆಯ ಓರ್ವ ಶಿಕ್ಷಕ, 8ನೇ ತರಗತಿಯ ಇಬ್ಬರು, 10ನೇ ತರಗತಿಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್​ ಪಾಸಿಟಿವ್​ ವರದಿ ಬಂದಿದೆ. ಈ ಹಿನ್ನೆಲೆ ಶಾಲೆಗೆ ಮೂರು ದಿನ ರಜೆಯನ್ನು ಬಿಇಒ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯ ಫುಟ್‌ಪಾತ್‌ನಲ್ಲಿ ಪೊಲೀಸ್ ಬ್ಯಾರಿಕೇಡ್: ಸಾರ್ವಜನಿಕ ಆಕ್ರೋಶ

ಜಿಲ್ಲೆಯಲ್ಲಿ 3 ದಿನಗಳ ಹಿಂದೆಯಷ್ಟೇ 58 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಶಾಲೆಗಳಲ್ಲಿ ಸೋಂಕು ಹೆಚ್ಚಾಗುತ್ತಿರುವುದರಿಂದ ಪೋಷಕರಲ್ಲಿ ಆತಂಕ ಮನೆಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.