ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕೆಲ ಭಾಗಗಳಲ್ಲಿ ಅಕಾಲಿಕ ಮಳೆಯಾಗುತ್ತಿದ್ದು ಅಪಾರ ಪ್ರಮಾಣವಾದ ಬೆಳೆಹಾನಿ ಉಂಟಾಗಿದೆ. ಗಬ್ಗಲ್ ಗ್ರಾಮದ ಎಂ.ಟಿ ಉಪೇಂದ್ರ ಎಂಬವರ ಕಾಫಿ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಮೂಡಿಗೆರೆ ತಾಲೂಕಿನ ಮಾವಿನಕುಡಿಗೆ, ಕೂವೆ, ಹುಯಿಲುಮನೆ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಇದನ್ನೂ ಓದಿ: ಚಿಕ್ಕಮಗಳೂರು: ಫಾರೆಸ್ಟ್ ಆಫೀಸ್ ಪುಡಿ ಪುಡಿ ಮಾಡಿದ ಜನರು