ETV Bharat / state

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಂ.ಬಿ ಪಾಟೀಲ್ ಟೆಂಪಲ್ ರನ್

author img

By

Published : Sep 10, 2022, 7:25 AM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಟೆಂಪಲ್ ರನ್ ನಡೆಸಿದ್ದಾರೆ.

MB Patil Temple Run in Chikkamagaluru
ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಂ.ಬಿ ಪಾಟೀಲ್ ಟೆಂಪಲ್‌ ರನ್

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಟೆಂಪಲ್ ರನ್ ನಡೆಸಿದ್ದಾರೆ. ಜಿಲ್ಲೆಯಲ್ಲಿನ ದೇವಸ್ಥಾನ, ಮಠಗಳಿಗೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆಯುತ್ತಿದ್ದಾರೆ.

ಶೃಂಗೇರಿ, ಹರಿಹರಪುರ ಮಠಕ್ಕೆ ಭೇಟಿ ನೀಡಿ ಗುರುಗಳ ದರ್ಶನ ಪಡೆದಿದ್ದಾರೆ. ಅಲ್ಲದೇ ಹಿಂದೂ-ಮುಸ್ಲಿಮರ ವಿವಾದಿತ ಕೇಂದ್ರ ಇನಾಂ ದತ್ತಾತ್ರೆಯ ಬಾಬಾಬುಡನ್ ಗಿರಿ ದರ್ಗಾಕೂ ಭೇಟಿ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ವಿಧಾನ ಪರಿಷತ್​ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಹಾಗೂ ಶೃಂಗೇರಿಯ ಶಾಸಕ ಟಿ.ಡಿ ರಾಜೇಗೌಡ ಅವರು ಎಂ ಬಿ ಪಾಟೀಲ್​ ಅವರಿಗೆ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ ಪಾಟೀಲ್ ನೇಮಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.