ETV Bharat / state

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 45 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ದಿನ 45 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಸೋಂಕಿತರು ವಾಸ ಮಾಡುತ್ತಿದ್ದ, ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್​ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.

Corona infection detected in 45 people at Chikkamagaluru district
ಸಂಗ್ರಹ ಚಿತ್ರ
author img

By

Published : Aug 10, 2020, 6:24 PM IST

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಈ ದಿನ 45 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1614 ಕ್ಕೆ ಏರಿಕೆಯಾಗಿದೆ. ಈ ದಿನ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 21 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 675 ಜನ ಸೋಂಕಿತರು, ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ.

ಚಿಕ್ಕಮಗಳೂರು ತಾಲೂಕಿನಲ್ಲಿ 37, ಕಡೂರು ತಾಲೂಕಿನಲ್ಲಿ 02, ತರೀಕೆರೆ ತಾಲೂಕಿನಲ್ಲಿ 06, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 31 ಕ್ಕೆ ಏರಿಕೆಯಾಗಿದ್ದು, ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ, ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್​ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1614ಕ್ಕೆ ಏರಿಕೆಯಾಗಿದ್ದು, ಒಟ್ಟು 908 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.