ಚಿಕ್ಕಮಗಳೂರು: ಚಿಕ್ಕಮಗಳೂರಿನವರಾದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರಿಗೆ ತಾವು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಹಾಗು ಕ್ರಿಯಾಶೀಲರಾಗಿ ಇರುವುದಕ್ಕೆ ಯೋಗಾಭ್ಯಾಸವೇ ಕಾರಣವಾಗಿದೆಯಂತೆ.
ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ನಗರದ ಹೊರವಲಯದಲ್ಲಿರುವ ರಾಮನಹಳ್ಳಿಯ ತಮ್ಮ ಫಾರ್ಮ್ಹೌಸ್ನಲ್ಲಿ ಕಿರಿಯ ಮಗನ ಜೊತೆ ಅವರು ಯೋಗಾಭ್ಯಾಸ ನಡೆಸಿದರು.