ETV Bharat / state

ಮುಳ್ಳಯ್ಯನಗಿರಿಗೆ ಹೋಗೋ ಪ್ಲಾನ್​​​​ ಇದ್ರೆ ಈ ಮೂರು ದಿನ ಮಾತ್ರ ಹೋಗ್ಬೇಡಿ - ಮುಳ್ಳಯ್ಯನಗಿರಿ ಪ್ರವೇಶ

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ವತಿಯಿಂದ ದತ್ತ ಜಯಂತಿ ಆಚರಣೆ ಹಿನ್ನೆಲೆ ಮೂರು ದಿನಗಳ ಕಾಳ ಮುಳ್ಳಯ್ಯನಗಿರಿ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

mullayanagiri
ಮುಳ್ಳಯ್ಯನ ಗಿರಿ
author img

By

Published : Nov 28, 2019, 7:27 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಮುಳ್ಳಯ್ಯನಗಿರಿ ಹಾಗೂ ಆಸುಪಾಸಿನ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದ್ದು, ಮೂರು ದಿನಗಳ ಕಾಲ ಸಂಚಾರ ನಿಷೇಧಿಸಿದೆ.

ಮುಳ್ಳಯ್ಯನ ಗಿರಿ ಹಾಗೂ ಆಸುಪಾಸಿನ ಪ್ರವಾಸಿ ತಾಣಗಳಿಗೆ ವಾಹನಗಳು ಹಾಗೂ ಪ್ರವಾಸಿಗರು ಬರುವುದನ್ನು ಸಂಪೂರ್ಣವಾಗಿ ಜಿಲ್ಲಾಡಳಿತ ನಿಷೇಧ ಮಾಡಿದ್ದು, ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಧಾರ ಭಾಗದಲ್ಲಿಯೂ ಸಂಚಾರ ನಿಷೇಧ ಮಾಡಲಾಗಿದೆ.

ಮುಳ್ಳಯ್ಯನಗಿರಿ

ಡಿಸೆಂಬರ್ 10, 11, 12 ಈ ಮೂರು ದಿನಗಳ ಕಾಲ ಈ ಭಾಗದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ವತಿಯಿಂದ ನಡೆಯುತ್ತಿರುವ ದತ್ತ ಜಯಂತಿ ಆಚರಣೆ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ.

ಡಿಸೆಂಬರ್ 9ರ ಸಂಜೆ 6ರಿಂದ ಡಿಸೆಂಬರ್ 13ರ ಬೆಳಗ್ಗೆ 6 ಗಂಟೆಯವರೆಗೆ ಸಂಚಾರ ಬಂದ್ ಮಾಡಲಾಗಿದ್ದು, ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಈ ಆದೇಶ ಹೊರಡಿಸಿದ್ದಾರೆ.

Intro:Kn_Ckm_03_Mullaiah_giri_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಎಚ್ಚರಿಕೆಯನ್ನು ನೀಡಿದೆ.ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಮುಳ್ಳಯ್ಯನ ಗಿರಿ ಹಾಗೂ ಆಸು ಪಾಸಿನ ಪ್ರವಾಸಿ ತಾಣಗಳಿಗೆ ವಾಹನಗಳು ಹಾಗೂ ಪ್ರವಾಸಿಗರನ್ನು ಸಂಪೂರ್ಣವಾಗಿ ಜಿಲ್ಲಾಡಳಿತ ನಿಷೇಧ ಮಾಡಿದ್ದು ಮುಳ್ಳಯ್ಯನ ಗಿರಿ, ದತ್ತಾಫೀಠ, ಸೀತಾಳಯ್ಯನ ಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಧಾರ ಭಾಗದಲ್ಲಿ ಸಂಚಾರವನ್ನು ನಿಷೇಧ ಮಾಡಲಾಗಿದೆ.ಡಿಸೆಂಬರ್ 10.11,12 ಮೂರು ದಿನಗಳ ಕಾಲ ಈ ಭಾಗ ಸಂಪೂರ್ಣ ಬಂದ್ ಆಗಲಿದ್ದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ವತಿಯಿಂದಾ ನಡೆಯುತ್ತಿರುವ ದತ್ತಾ ಜಯಂತಿ ಆಚರಣೆ ಹಿನ್ನಲೆ ಈ ಆದೇಶ ಹೊರಡಿಸಲಾಗಿದೆ. ಡಿಸೆಂಬರ್ 9 ರ ಸಂಜೆ 6 ರಿಂದ ಡಿಸೆಂಬರ್ 13 ರ ಬೆಳಗ್ಗೆ 6 ಗಂಟೆಯ ವರೆಗೂ ಬಂದ್ ಮಾಡಲಾಗಿದ್ದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಈ ಆದೇಶವನ್ನು ಹೊರಡಿಸಿದ್ದಾರೆ.....

Conclusion:ರಾಜಕುಮಾರ್....
ಈ ಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.