ETV Bharat / state

ಮಲೆನಾಡಿನಲ್ಲಿ ಮಿತಿಮೀರಿದ ಕಾಡಾನೆ ಹಾವಳಿ.. ಕಾಫಿ, ಬಾಳೆ ಬೆಳೆ ನಾಶ - kannadanews

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಮಿತಿ ಮೀರಿದ್ದು, ರೈತರ ಬೆಳೆಗಳನ್ನು ನಾಶಮಾಡುತ್ತಿವೆ.

ಮಲೆನಾಡಿನಲ್ಲಿ ಮಿತಿಮೀರಿದ ಕಾಡಾನೆ ಹಾವಳಿ
author img

By

Published : May 14, 2019, 5:24 PM IST

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಾಡಾನೆಗಳು ತೋಟಕ್ಕೆ ನುಗ್ಗಿ ದಾಂಧಲೆ ನಡೆಸುತ್ತಿದ್ದು, ಮಲೆನಾಡು ಭಾಗದ ಕಾಫಿ ತೋಟದ ಮಾಲೀಕರ ಮತ್ತು ಕೂಲಿ ಕಾರ್ಮಿಕರ ನಿದ್ದೆಗೆಡಿಸಿವೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿಯಲ್ಲಿ ಎರಡು ಬೃಹತ್ ಕಾಡಾನೆಗಳು ಕಾಣಿಸಿಕೊಂಡಿದ್ದು ಕಾಫಿ ತೋಟಕ್ಕೆ ನುಗ್ಗಿ ಸಾಕಷ್ಟು ಪ್ರಮಾಣದ ಕಾಫಿ ಹಾಗೂ ಬಾಳೆಯನ್ನು ನಾಶ ಮಾಡಿ ಹೋಗಿವೆ. ಪದೇ ಪದೆ ಈ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗುತ್ತಿದ್ದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಮಲೆನಾಡಿನಲ್ಲಿ ಮಿತಿಮೀರಿದ ಕಾಡಾನೆ ಹಾವಳಿ

ಈಗಾಲಾದರೂ ಕಾಡಾನೆಗಳನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರ ಮಾಡುವಂತೆ ಸ್ಥಳೀಯರು ಹಾಗೂ ಕಾಫಿ ತೋಟದ ಮಾಲೀಕರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

Intro:R_Kn_Ckm_04_14_Elephants_Rajkumar_Ckm_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದಾ ದಿನಕ್ಕೆ ಮಿತಿ ಮೀರಿ ಹೋಗುತ್ತಿದೆ. ಮಲೆನಾಡು ಭಾಗದ ಕಾಫೀ ತೋಟದ ಮಾಲೀಕರಲ್ಲಿ ಮತ್ತು ಕೂಲಿ ಕಾರ್ಮಿಕರ ನಿದ್ದೆಯನ್ನು ಕಾಡಾನೆಗಳು ಕೆಡಿಸಿದ್ದು ಎಲ್ಲೆಂದರಲ್ಲಿ ಕಾಡಾನೆಗಳು ತೋಟಕ್ಕೆ ನುಗ್ಗಿ ದಾಂಧಲೆ ನಡೆಸುತ್ತಿವೆ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿಯಲ್ಲಿ ಎರಡೂ ಬೃಹತ್ ಕಾಡಾನೆಗಳು ಕಾಣಿಸಿಕೊಂಡಿದ್ದು ಕಾಫೀ ತೋಟಕ್ಕೆ ನುಗ್ಗಿ ಸಾಕಷ್ಟು ಪ್ರಮಾಣದ ಕಾಫೀ ಹಾಗೂ ಬಾಳೆಯನ್ನು ನಾಶ ಮಾಡಿ ಹೋಗಿವೆ. ಪದೇ ಪದೇ ಈ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗುತ್ತಿದ್ದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಪದೇ ಪದೇ ಕಾಡಾನೆಗಳು ನಾಡಿನತ್ತ ಆಗಮಿಸುತ್ತಿರುವ ಹಿನ್ನಲೆ ಹಲವಾರು ಬಾರೀ ಸ್ಥಳೀಯರು ಅರಣ್ಯ ಇಲಾಖೆಗೆ ಮನವಿ ಮಾಡಿದರೂ ಯಾವುದೇ ರೀತಿಯಾ ಪ್ರಯೋಜನ ಆಗಿಲ್ಲ.ಈಗಾಲಾದರೂ ಕಾಡಾನೆಗಳನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರ ಮಾಡುವಂತೆ ಸ್ಥಳೀಯರು ಹಾಗೂ ಕಾಫೀ ತೋಟದ ಮಾಲೀಕರು ಅರಣ್ಯ ಇಲಾಖೆಗೆ ಆಗ್ರಹಿಸುತ್ತಿದ್ದಾರೆ....Conclusion:ರಾಜಕುಮಾರ್....
ಈಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.