ETV Bharat / state

ಚಾರ್ಮಾಡಿ ಘಾಟ್​ ರಸ್ತೆಯಲ್ಲಿ ಕಾಣಿಸಿದ ಒಂಟಿ ಸಲಗ.. ಭಯಭೀತರಾದ ವಾಹನ ಸವಾರರು..

ಚಾರ್ಮಾಡಿ ಘಾಟಿಯ 9 ನೇ ತಿರುವಿನಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ವಾಹನ ಸವಾರರು ಭಯಭೀತರಾಗಿದ್ದಾರೆ.

author img

By

Published : Apr 8, 2020, 1:46 PM IST

eliphant
ಒಂಟಿ ಸಲಗ

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ರಸ್ತೆ ಮಧ್ಯೆ ಒಂಟಿ ಸಲಗ ಕಾಣಿಸಿಕೊಂಡು ಸ್ಥಳೀಯರು ಆತಂಕಗೊಂಡಿದ್ದಾರೆ.

ಚಾರ್ಮಾಡಿ ಘಾಟಿಯ 9ನೇ ತಿರುವಿನಲ್ಲಿ ಕಾಡಾನೆ ಕಾಣಿಸಿತ್ತು. ಚಿಕ್ಕಮಗಳೂರಿಂದ ಮಂಗಳೂರಿಗೆ ಆ್ಯಂಬುಲೆನ್ಸ್‌ನಲ್ಲಿ ರೋಗಿಯನ್ನು ಕರೆದುಕೊಂಡು ಹೋಗುವಾಗ ಕಾಣಿಸಿದೆ. ಆ್ಯಂಬುಲೆನ್ಸ್ ಸೈರನ್ ಸೌಂಡ್‌ಗೆ ಸಲಗ ರಸ್ತೆ ಪಕ್ಕಕ್ಕೆ ಹೋಗಿದೆ. ಆ್ಯಂಬುಲೆನ್ಸ್ ಚಾಲಕ ಆರೀಫ್ ಈ ಸಂದರ್ಭದಲ್ಲಿ ಫೋಟೋ ಕ್ಲಿಕ್ಕಿಸಿದ್ದಾರೆ.

ಆನೆ ಕಾಣಿಸಿಕೊಂಡಿರುವುದರಿಂದ ವಾಹನ ಸವಾರರು ಭಯಗೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.