ETV Bharat / state

ಶಾರ್ಟ್ ಸರ್ಕ್ಯೂಟ್ ಚಿಕ್ಕಮಂಗಳೂರಿನಲ್ಲಿ ಹೊತ್ತಿ ಉರಿದ ಬಟ್ಟೆ ಅಂಗಡಿ

author img

By

Published : Jul 26, 2020, 3:51 PM IST

ನಗರದ ಎಂ ಜಿ ರಸ್ತೆಯಲ್ಲಿರುವ ಬಟ್ಟೆ ಅಂಗಡಿಗೆ ಈ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ತಗುಲಿದ್ದು, ಈ ಘಟನೆಯಿಂದ ಲಕ್ಷಾಂತರ ಮೌಲ್ಯ ಬೆಲೆ ಬಾಳುವ ಬಟ್ಟೆಗಳು ಬೆಂಕಿಗೆ ಆಹುತಿಯಾಗಿವೆ..

ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಬಟ್ಟೆ ಅಂಗಡಿ

ಚಿಕ್ಕಮಗಳೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ಇಡೀ ಅಂಗಡಿಯೇ ಹೊತ್ತಿ ಉರಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ನಗರದ ಎಂ ಜಿ ರಸ್ತೆಯಲ್ಲಿರುವ ಬಟ್ಟೆ ಅಂಗಡಿಗೆ ಈ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ತಗುಲಿದ್ದು, ಈ ಘಟನೆಯಿಂದ ಲಕ್ಷಾಂತರ ಮೌಲ್ಯ ಬೆಲೆ ಬಾಳುವ ಬಟ್ಟೆಗಳು ಬೆಂಕಿಗೆ ಆಹುತಿಯಾಗಿವೆ. ಪ್ರಕಾಶ್ ಎಂಬುವರಿಗೆ ಸೇರಿದ ಬಟ್ಟೆ ಅಂಗಡಿಯಲ್ಲಿ ಈ ಅವಘಡ ಜರುಗಿದ್ದು, ಈ ಘಟನೆಯನ್ನು ನೋಡಿದಂತಹ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ವಿಚಾರ ತಿಳಿಸಿದ್ದಾರೆ.

ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವ ಕಾರ್ಯ ಮುಂದುವರೆಸಿದ್ದು, ಅಕ್ಕಪಕ್ಕದ ಅಂಗಡಿಗಳಿಗೆ ಬೆಂಕಿ ತಗಲದಂತೆ ಎಚ್ಚರಿಕೆ ವಹಿಸಿದ್ದಾರೆ. ಚಿಕ್ಕಮಗಳೂರಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.