ETV Bharat / state

ಶೃಂಗೇರಿ ಶಾರದಾ ಪೀಠದಲ್ಲಿ ದೇವೇಗೌಡ ದಂಪತಿಯಿಂದ ವಿಶೇಷ ಪೂಜೆ - Sringeri

ಲೋಕಸಭಾ ಚುನಾವಣೆ ಬಳಿಕವೂ ಪೂಜೆ, ಹೋಮ-ಹವನ ಅಂತ ಓಡಾಡುತ್ತಿರುವ ಮಾಜಿ ಪ್ರಧಾನಿ ಕುಟುಂಬ- ನಿನ್ನೆ ಶೃಂಗೇರಿ ಶಾರದಾ ಪೀಠಕ್ಕೆ ಆಗಮನ- ಇಲ್ಲಿಯೇ ವಾಸ್ತವ್ಯ ಹೂಡಿದ್ದ ಹೆಚ್​ಡಿಡಿ ದಂಪತಿ- ಬೆಳಗ್ಗೆ ದೇವಿಯ ದರ್ಶನ ಪಡೆದು ವಿಶೇಷ ಪೂಜೆ

ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕುಟುಂಬ
author img

By

Published : May 16, 2019, 12:00 PM IST

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಶಾರದಾ ಪೀಠಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಕಳೆದ ರಾತ್ರಿಯಿಂದ ಇಲ್ಲಿಯೇ ವಾಸ್ತವ್ಯ ಹೂಡಿದ್ದಾರೆ.

ಬುಧವಾರ ರಾತ್ರಿ ದೇವಸ್ಥಾನಕ್ಕೆ ಆಗಮಿಸಿದ ಮಾಜಿ ದೇವೇಗೌಡ ದಂಪತಿ ರಾತ್ರಿ ಇಲ್ಲಿಯೇ ಉಳಿದುಕೊಂಡಿದ್ದರು. ಬೆಳಗ್ಗೆ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಬೆಳಗಿನ ಸುಪ್ರಭಾತ ಪೂಜೆಯಲ್ಲಿ ದೇವೇಗೌಡರಿಗೆ ಪತ್ನಿ ಚೆನ್ನಮ್ಮ ಸೇರಿದಂತೆ ಇತರರು ಸಾಥ್​ ನೀಡಿದರು.

Former prime minister visited Sringeri Sharada Peetha
ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಕುಟುಂಬ

ಪೂಜೆ ಬಳಿಕ ನರಸಿಂಹ ವನದಲ್ಲಿರುವ ಗುರು ನಿವಾಸಕ್ಕೆ ತೆರಳಿ ಶ್ರೀ ಜಗದ್ಗುರುಗಳನ್ನು ಭೇಟಿ ಮಾಡಿದ ಮಾಜಿ ಪ್ರಧಾನಿ ಕುಟುಂಬಸ್ಥರು ಆಶೀರ್ವಾದ ಪಡೆದರು. ಪ್ರಕೃತಿ ಚಿಕಿತ್ಸೆ ಮುಗಿಸಿ ಶೃಂಗೇರಿಗೆ ಆಗಮಿಸಿರುವ ಇವರು ಇಂದು ಶೃಂಗೇರಿಯಲ್ಲಿ ಎಲ್ಲ ಪೂಜಾ ಕಾರ್ಯಕ್ರಮಗಳನ್ನು ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ.

Intro:R_kn_ckm_01_16_HDD_Rajakumar_ckm_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಪೀಠದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ವಾಸ್ತವ್ಯ ಹೂಡಿದ್ದಾರೆ.ನಿನ್ನೆ ರಾತ್ರಿ ದೇವಸ್ಥಾನಕ್ಕೆ ಆಗಮಿಸಿದ ಇವರು ರಾತ್ರಿ ಅಲ್ಲಿಯೇ ಹುಳಿದು ಇಂದು ಬೆಳಗ್ಗೆ ದಂಪತಿಗಳಿಬ್ಬರು ಶಾರದಾಂಭೆಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಬೆಳಗಿನ ಸುಪ್ರಭಾತ ಪೂಜೆಯಲ್ಲಿ ಮಾಜಿ ಪ್ರಧಾನಿ ಬಾಗಿಯಾಗಿದ್ದು,
ದೇವೇಗೌಡರು ಹಾಗೂ ಪತ್ನಿ ಚೆನ್ನಮ್ಮರಿಂದ
ಶಾರದಾಂಭೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪೂಜೆ ಬಳಿಕ ನರಸಿಂಹ ವನದಲ್ಲಿರುವ ಗುರು ನಿವಾಸಕ್ಕೆ ಹೋಗಿ ಶ್ರೀ ಜಗದ್ಗುರುಗಳನ್ನು ಬೇಟಿ ಮಾಡಿ ದಂಪತಿಗಳು ಆಶೀರ್ವಾದ ಪಡೆದಿದ್ದಾರೆ. ಪ್ರಕೃತಿ ಚಿಕಿತ್ಸೆ ಮುಗಿಸಿ ಶೃಂಗೇರಿಗೆ ಆಗಮಿಸಿರುವ ದಂಪತಿಗಳು ಇಂದು ಶೃಂಗೇರಿಯಲ್ಲಿ ಎಲ್ಲಾ
ಪೂಜೆ ಕಾರ್ಯಕ್ರಮಗಳು ಮುಗಿಸಿ ಬೆಂಗಳೂರಿನ ಕಡೆ ಪ್ರಯಾಣ ಬೆಳೆಸಲಿದ್ದಾರೆ......Conclusion:ರಾಜಕುಮಾರ್....
ಈಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.