ETV Bharat / state

ಚಿಕ್ಕಮಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ, ಮೂವರಿಗೆ ಗಂಭೀರ ಗಾಯ

author img

By

Published : Oct 11, 2019, 1:28 PM IST

ಚಿಕ್ಕಮಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಂಭೀರ ಗಾಯ

ಚಿಕ್ಕಮಗಳೂರು : ಹೋಟೆಲ್​ನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ, ಕಡೂರು ತಾಲೂಕಿನ ಸಿಂಗಟಗೆರೆ ಗ್ರಾಮದಲ್ಲಿ ನಡೆದಿದೆ.

ಸಿಂಗಟಗೆರೆ ಗ್ರಾಮದ ಸುರೇಶ್ ಎಂಬವರ ಹೋಟೆಲ್​ನಲ್ಲಿ ಅವಘಗಡ ಜರುಗಿದ್ದು ಸುರೇಶ್, ಗೀತಮ್ಮ, ತಿಪ್ಪೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸಿಂಗಟಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:Kn_ckm_02_Gas silinder spota_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಿಂಗಟಗೆರೆ ಗ್ರಾಮದಲ್ಲಿ ಈ ದುರಂತ ನಡೆದಿದ್ದು ಹೋಟೆಲ್ ನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸಿಂಗಟಗೆರೆ ಗ್ರಾಮದ ಸುರೇಶ್ ಹೋಟೆಲ್ ನಲ್ಲಿ ಅಘಗಡ ಜರುಗಿದ್ದು ಸುರೇಶ್, ಗೀತಾಮ್ಮ, ತಿಪ್ಪೇಶ್ ಎಂಬುವರಿಗೆ ಗಂಭೀರ ಗಾಯವಾಗಿ ಮೈ ಕೈ ಬೆಂಕಿಯಲ್ಲಿ ಸುಟ್ಟು ಹೋಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆ ಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಿಂಗಟಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ...

Conclusion:ರಾಜಕುಮಾರ್....
ಈಟಿವಿ ಭಾರತ್...
ಚಿಕ್ಕಮಗಳೂರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.