ETV Bharat / state

ಚಿಕ್ಕಮಗಳೂರು: ಸರ್ಕಾರಿ ಶಾಲೆ ಗೋಡೆ ಕುಸಿತ, ತಪ್ಪಿದ ಭಾರಿ ಅನಾಹುತ - ತಪ್ಪಿದ ಭಾರಿ ಅನಾಹುತ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್​ನಲ್ಲಿ ಶಾಲಾ ಕಟ್ಟಡ ಕುಸಿದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

Government school wall collapse
ಸರ್ಕಾರಿ ಶಾಲೆ ಗೋಡೆ ಕುಸಿತ
author img

By

Published : Jul 15, 2022, 3:07 PM IST

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಸತತ ಎರಡು ವಾರಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಅಲ್ಲಲ್ಲಿ ಅವಘಡಗಳು ಸಂಭವಿಸುತ್ತಿದೆ. ಮೂಡಿಗೆರೆ ತಾಲೂಕಿನ ಬಣಕಲ್​ ಸಮೀಪದ ಸಬ್ಲಿಯ ಸರಕಾರಿ ಶಾಲೆ ಗೋಡೆ ಕುಸಿತವಾಗಿದೆ.

ನಿತ್ಯ ಈ ಶಾಲೆಗೆ 50 ರಿಂದ 60 ವಿದ್ಯಾರ್ಥಿಗಳು ಆಗಮಿಸುತ್ತಿದ್ದರು. ಎರಡು ದಿನ ನಿರಂತರ ಮಳೆ ಇದ್ದ ಕಾರಣ ಮಕ್ಕಳಿಗೆ ಶಾಲೆಗೆ ರಜೆ ಘೋಷಿಸಲಾಗಿತ್ತು, ಹೀಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ.

ಇದನ್ನೂ ಓದಿ: ಮುಳುಗಡೆಯಾದ ನೂರಾರು ಎಕರೆ ಅಡಿಕೆ ತೋಟ .. ಕಣ್ಣೀರು ಹಾಕುತ್ತಿರುವ ರೈತರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.