ETV Bharat / state

ದುರ್ಗದ ಹಳ್ಳಿ ಗುಡ್ಡ ಕುಸಿತ: ರಸ್ತೆ ಸಂಚಾರ ಭಾಗಶಃ ಬಂದ್​

ಮಳೆಯ ಆರ್ಭಟದಿಂದಾಗಿ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ಸಮೀಪದ ಗುಡ್ಡ ಕುಸಿದಿದೆ. ಕೆಲವೆಡೆ ರಸ್ತೆ ಸಂಚಾರವೂ ಸ್ಥಗಿತಗೊಂಡಿದೆ. ವರುಣ ಆರ್ಭಟಕ್ಕೆ ಸ್ಥಳೀಯರು ಆತಂಕಗೊಂಡಿದ್ದಾರೆ.

Heavy rain fall in chikkamagaluru
ವರುಣನ ಆರ್ಭಟಕ್ಕೆ ಗುಡ್ಡ ಕುಸಿತ
author img

By

Published : Aug 5, 2020, 6:32 PM IST

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ದೇವಸ್ಥಾನದ ಸಮೀಪ ಗುಡ್ಡ ಕುಸಿತ ಉಂಟಾಗಿದೆ. ಇದರಿಂದ ಪಕ್ಕದ ರಸ್ತೆಯ ಮೇಲೆ ಮಣ್ಣು ಬಿದ್ದಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ವರುಣನ ಆರ್ಭಟಕ್ಕೆ ಗುಡ್ಡ ಕುಸಿತ

ಜಿಲ್ಲೆಯ ಮಲೆನಾಡ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಹಲವಾರು ಅವಾಂತರಗಳನ್ನು ಸೃಷ್ಟಿದೆ. ಕಳೆದ ವರ್ಷ ಸುರಿದ ಧಾರಾಕಾರ ಮಳೆಯಿಂದ ದುರ್ಗದ ಹಳ್ಳಿಯಲ್ಲಿ ನೂರಾರು ಎಕರೆ ಕಾಫಿ ತೋಟ ಹಾಗೂ ರಸ್ತೆ, ಸೇತುವೆಗಳು ಕೊಚ್ಚಿ ಹೋಗಿದ್ದವು. ಇದರಿಂದ ಇಲ್ಲಿನ ನಿವಾಸಿಗಳು ಆತಂಕದಲ್ಲಿ ದಿನದೂಡುತ್ತಿದ್ದಾರೆ.

ಜಿಲ್ಲೆಯಾದ್ಯಂತ ಮಳೆಯಿಂದ ಅವಾಂತರಗಳು ಹೆಚ್ಚಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.