ETV Bharat / state

ಚಿಕ್ಕಮಗಳೂರು: ಜಡಿಮಳೆಗೆ ಉಕ್ಕಿ ಹರಿಯುತ್ತಿವೆ ಜಲಪಾತಗಳು

ಕಾಫಿನಾಡಿನಲ್ಲಿ ಮಳೆಯಬ್ಬರ ಜೋರಾಗಿದೆ. ಧುಮ್ಮಿಕ್ಕಿ ಹರಿಯುತ್ತಿರುವ ಇಲ್ಲಿನ ಜಲಪಾತಗಳು ಸದ್ಯ ಪ್ರವಾಸಿಗರನ್ನು ತನ್ನೆಡೆಗೆ ಆಕರ್ಷಿಸುತ್ತಿವೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ
author img

By

Published : Aug 7, 2020, 7:41 PM IST

ಚಿಕ್ಕಮಗಳೂರು : ಜಿಲ್ಲೆಯ ಗಿರಿ ಪ್ರದೇಶಗಳಲ್ಲಿಯೂ ಧಾರಾಕಾರ ಮಳೆಯಾಗುತ್ತಿದೆ. ಪ್ರವಾಸಿ ತಾಣಗಳಾಗಿರುವ ಮುಳ್ಳಯ್ಯನಗಿರಿ, ದತ್ತಪೀಠ, ಗಾಳಿಕೆರೆ, ಕೆಮ್ಮಣ್ಣುಗುಂಡಿ ಭಾಗದಲ್ಲಿಯೂ ನಿರಂತರ ವರ್ಷಧಾರೆಯಿಂದ ಸಣ್ಣಪುಟ್ಟ ಜಲಪಾತಗಳು ಮೈದುಂಬಿ ಭೋರ್ಗರೆದು ಹರಿಯುತ್ತಿವೆ.

ಧಾರಾಕಾರ ಮಳೆಗೆ ತುಂಬಿ ಹರಿಯುತ್ತಿರುವ ಕಾಫಿನಾಡಿನ ಜಲಪಾತಗಳು

ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪ ಬರುವ ಐತಿಹಾಸಿಕ ಕಲ್ಲತ್ತಗಿರಿ ಫಾಲ್ಸ್ ಕೂಡ ತುಂಬಿ ಹರಿಯುತ್ತಿದೆ. ಜಲಧಾರೆಯ ಸೊಬಗನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಈ ಭಾಗಕ್ಕೆ ಭೇಟಿ ನೀಡುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.