ETV Bharat / state

ಚಿಕ್ಕಮಗಳೂರಲ್ಲಿ ಮುಂದುವರೆದ ಮಳೆ: ರಸ್ತೆಗೆ ಉರುಳಿ ಬಿದ್ದ ಬೃಹತ್​ ಮರ - Rain in Mudigere of CKM

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಹಲವು ಅವಾಂತರಗಳು ಸೃಷ್ಟಿಯಾಗಿವೆ.

tree fell down on the road in Mudigere
ರಸ್ತೆಗೆ ಉರುಳಿ ಬಿದ್ದ ಬೃಹತ್​ ಮರ
author img

By

Published : Sep 22, 2020, 1:54 PM IST

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಂದು ಕೂಡ ಧಾರಾಕಾರ ಮಳೆ ಮುಂದುವರೆದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಾನಾ ಅವಾಂತರಗಳು ಸೃಷ್ಟಿಯಾಗಿವೆ.

ರಸ್ತೆಗೆ ಉರುಳಿ ಬಿದ್ದ ಬೃಹತ್​ ಮರ

ಮೂಡಿಗೆರೆಯ ಜಾವಳಿ ಬಳಿ ಕೊಟ್ಟಿಗೆಹಾರ- ಹೊರನಾಡು ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಮರ ರಸ್ತೆಗೆ ಉರುಳಿ ಬಿದ್ದಿದ್ದು, ಸಂಪರ್ಕ ಕಡಿತಗೊಂಡಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ.

ಜಿಲ್ಲೆಯ ಇತರ ಭಾಗಗಳಲ್ಲೂ ಗುಡ್ಡ ಕುಸಿತ, ಮರ ಉರುಳಿ ಬಿದ್ದಿರುವ ಘಟನೆಗಳು ನಡೆದಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.