ETV Bharat / state

ಚಿಕ್ಕಮಗಳೂರಲ್ಲಿ ಮಳೆ: ನೀರಿನಲ್ಲಿ ಸಿಲುಕಿದ ಕಾರು - ಸ್ಥಳೀಯರಿಂದ ಇಬ್ಬರ ರಕ್ಷಣೆ! - Chikkamagaluru rain updates

ಭಾರಿ ಮಳೆ ಹಿನ್ನೆಲೆ ಸಖರಾಯಪಟ್ಟಣದ ರಸ್ತೆಯೊಂದರ ಮೇಲೆ ಐದಕ್ಕೂ ಹೆಚ್ಚು ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. ಈ ಮಾರ್ಗದಲ್ಲಿ ಸಿಲುಕಿದ್ದ ಇಬ್ಬರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

people rescued two who got stuck in the water
ನೀರಿನಲ್ಲಿ ಸಿಲುಕಿದ ಕಾರು - ಸ್ಥಳೀಯರಿಂದ ಇಬ್ಬರ ರಕ್ಷಣೆ
author img

By

Published : Aug 9, 2022, 1:39 PM IST

Updated : Aug 9, 2022, 2:23 PM IST

ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆ ಹಿನ್ನೆಲೆ ಅಲ್ಲಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ.

ನೀರಿನಲ್ಲಿ ಸಿಲುಕಿದ ಕಾರು - ಸ್ಥಳೀಯರಿಂದ ಇಬ್ಬರ ರಕ್ಷಣೆ

ಕಡೂರು ತಾಲೂಕಿನ ಸಖರಾಯಪಟ್ಟಣದ ರಸ್ತೆಯೊಂದರ ಮೇಲೆ ಐದಕ್ಕೂ ಹೆಚ್ಚು ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. ಆದರೂ ನಿರ್ಲಕ್ಷ್ಯ ತೋರಿದ ಕಾರು ಚಾಲಕ ಅದೇ ರಸ್ತೆ ಮೇಲೆ ಗಾಡಿ ಚಲಾಯಿಸಿದ್ದಾರೆ. ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದವರನ್ನು ನೋಡಿದ ಸ್ಥಳೀಯರು ಅವರನ್ನು ರಕ್ಷಣೆ ಮಾಡಿದ್ದಾರೆ. ಹಗ್ಗ ಕಟ್ಟಿ ಜೆಸಿಬಿ ಮೂಲಕ ಕಾರಿನಲ್ಲಿದ್ದ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಇಬ್ಬರ ಜೀವ ಉಳಿದಿದೆ.

ಇದನ್ನೂ ಓದಿ: ನಿರಂತರ ಮಳೆ:ಭರ್ತಿಯಾದ ಸಿದ್ದಗಂಗೆ ತೀರ್ಥೋದ್ಭವ ಸ್ಥಳ

Last Updated : Aug 9, 2022, 2:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.