ETV Bharat / state

ಕೊರೊನಾ ಆತಂಕ​: ಜುಲೈ 31ರ ವರೆಗೆ ಚಿಕ್ಕಮಗಳೂರಿನ ಹೋಂ ಸ್ಟೇ, ರೆಸಾರ್ಟ್​ಗಳು ಬಂದ್​ - Chikkmagalur latest news

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಜುಲೈ 31ರ ವರೆಗೆ ಎಲ್ಲಾ ಹೋಂ ಸ್ಟೇ ಹಾಗೂ ರೆಸಾರ್ಟ್​ಗಳನ್ನ ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಿದ್ದಾರೆ.

Home stays and resorts bandh  in Chikmagalur until July 31
ಕೊರೊನಾ ಆತಂಕ​: ಜುಲೈ 31ರ ವರೆಗೆ ಚಿಕ್ಕಮಗಳೂರಿನ ಹೋಂ ಸ್ಟೇ, ರೆಸಾರ್ಟ್​ಗಳು ಬಂದ್​
author img

By

Published : Jul 3, 2020, 5:05 PM IST

ಚಿಕ್ಕಮಗಳೂರು: ದಿನೇದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ, ಜಿಲ್ಲೆಯಲ್ಲಿರುವ ಹೋಂ ಸ್ಟೇ ಹಾಗೂ ರೆಸಾರ್ಟ್​ಗಳನ್ನ ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಿದ್ದಾರೆ.

ಕೊರೊನಾ ಆತಂಕ​: ಜುಲೈ 31ರ ವರೆಗೆ ಚಿಕ್ಕಮಗಳೂರಿನ ಹೋಂ ಸ್ಟೇ, ರೆಸಾರ್ಟ್​ಗಳು ಬಂದ್​

ಇತ್ತೀಚಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಜುಲೈ 31ರ ವರೆಗೆ ಎಲ್ಲಾ ಹೋಂ ಸ್ಟೇ ಹಾಗೂ ರೆಸಾರ್ಟ್​ಗಳು ಬಂದ್ ಮಾಡಲು ಅಸೋಸಿಯೇಷನ್​ನಲ್ಲಿ ತೀರ್ಮಾನ ಮಾಡಲಾಗಿದೆ.

ಕೊರೊನಾ ಲಾಕ್​ಡೌನ್‌ ಮುಗಿಯುತ್ತಿದ್ದಂತೆ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡು ಹರಿದುಬರುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.