ETV Bharat / state

ಅಕ್ರಮ ಜಾನುವಾರು ಸಾಗಣೆ: ಮೂವರ ಬಂಧನ

ಅಕ್ರಮವಾಗಿ ಜಾನುವಾರು ಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಬಾಳೂರು ಪೊಲೀಸರು ಬಂಧಿಸಿದ್ದಾರೆ. ದಾಳಿ ವೇಳೆ ಮೂವರನ್ನು ಬಂಧಿಸಲಾಗಿದೆ. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

author img

By

Published : Sep 4, 2020, 4:54 PM IST

illegal cattle trafficking in chikkamagalore
ಅಕ್ರಮವಾಗಿ ಜಾನುವಾರು ಸಾಗಣೆ ಮಾಡುತ್ತಿದ್ದ ಜಾಲದ ಮೇಲೆ ದಾಳಿ

ಚಿಕ್ಕಮಗಳೂರು: ಚಿಕ್ಕಮಗಳೂರಿನಿಂದ ಮಂಗಳೂರಿಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದವರನ್ನು ಭಜರಂಗ ದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ಬಳಿ ನಡೆದಿದೆ.

ಆರೋಪಿಗಳಾದ ಮಹೇಶ್, ಉಮೇಶ್, ಭಾಸ್ಕರ್​ ಎಂಬುವರನ್ನು ಬಂಧಿಸಲಾಗಿದ್ದು, ಇನ್ನೂ ಐವರು ಪರಾರಿಯಾಗಿದ್ದಾರೆ.

ಬಾಳೂರು ಪೊಲೀಸರ ದಾಳಿ ವೇಳೆ ಅರುಣ, ರವಿ, ಪುಟ್ಟ, ಮಹೇಶ್, ಉಮರ್ ಎಂಬುವವರು ಪೊಲೀಸರಿಂದ ತಪ್ಪಿಸಿಕೊಂಡಿದ್ದು, ಇವರ ಬಂಧನಕ್ಕೆ ಬಲೆ ಬೀಸಲಾಗಿದೆ.

ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.