ETV Bharat / state

ಆಮೆಗಳ ಅಕ್ರಮ ಮಾರಾಟ: ಆರೋಪಿಗಳ ಹೆಡೆಮುರಿ ಕಟ್ಟಿದ ಅರಣ್ಯಾಧಿಕಾರಿಗಳು

ಆಮೆಗಳ ಅಕ್ರಮ ಮಾರಾಟ ಜಾಲವನ್ನು ಚಿಕ್ಕಮಗಳೂರು ವಲಯಾರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಂಧನ
author img

By

Published : Sep 15, 2019, 7:15 PM IST

ಚಿಕ್ಕಮಗಳೂರು: ನಗರದಲ್ಲಿ ಆಮೆಗಳ ಮಾರಾಟ ಮಾಡುವ ಜಾಲದ ಬಗ್ಗೆ ಸ್ಥಳೀಯರ ಖಚಿತ ಮಾಹಿತಿ ಆಧರಿಸಿ, ಜಿಲ್ಲೆಯ ವಲಯಾರಣ್ಯಾಧಿಕಾರಿ ಶಿಲ್ಪಾ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಚಿಕ್ಕಮಗಳೂರು ನಗರದ ಅಂಕುಶ್, ಮೂಡಿಗೆರೆ ಜಾವಳಿಯ ಸುಖೇಶ್, ಪರಮೇಶ್ ನಾಯಕ, ಸುಮನ್, ದರ್ಶನ್, ನಾಗರಾಜ್, ಇಂದಾವರದ ಹರ್ಷಗೌಡ ಬಂಧಿತ ಆರೋಪಿಗಳು. ಬಂಧಿತರಿಂದ ಒಂದು ಜೀವಂತ ಆಮೆ ಮತ್ತು ಕೃತ್ಯಕ್ಕೆ ಬಳಸಲಾಗಿದ್ದ ಕಾರು, ಎರಡು ಬೈಕ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

Illegal turtles selling: 7 arrested
ಕಾರ್ಯಾಚರಣೆ ನಡೆಸಿ 7 ಮಂದಿ ಆರೋಪಿಗಳ ಬಂಧನ

ಇನ್ನು, ಆರೋಪಿಗಳನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Intro:Kn_Ckm_06_Forest dalli_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ನಗರದಲ್ಲಿ ಆಮೆ ಮಾರಾಟ ಮಾಡುವ ಜಾಲದ ಬಗ್ಗೆ ಸ್ಥಳೀಯರ ಖಚಿತ ಮಾಹಿತಿ ಆಧರಿಸಿ ಚಿಕ್ಕಮಗಳೂರು ವಲಯಾರಣ್ಯಾಧಿಕಾರಿ ಶಿಲ್ಪಾ ನೇತೃತ್ವದ ತಂಡ ಕಾರ್ಯಚರಣೆ ನಡೆಸಿ 7 ಜನ ಆರೋಪಿಗಳನ್ನು ಬಂಧಿಸಿ ಒಂದು ಜೀವಂತ ಆಮೆಯನ್ನು ಮತ್ತು ಕೃತ್ಯಕ್ಕೆ ಬಳಸಿದ ಒಂದು ಕಾರು, ಎರಡು ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರು ಚಿಕ್ಕಮಗಳೂರು ನಗರದ ಅಂಕುಶ್, ಮೂಡಿಗೆರೆ ಜಾವಳಿಯ ಸುಖೇಶ್, ಪರಮೇಶ್‍ನಾಯಕ, ಸುಮನ್, ದರ್ಶನ್, ನಾಗರಾಜ್ ಮತ್ತೋರ್ವ ಪ್ರಮುಖ ಆರೋಪಿ ಇಂದಾವರದ ಹರ್ಷಗೌಡನನ್ನು ವಶಕ್ಕೆ ಪಡೆದು ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ವಯ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ನೀಡಿದ್ದು, ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

Conclusion:ರಾಜಕುಮಾರ್....
ಈ ಟಿವಿ ಭಾರತ್.....
ಚಿಕ್ಕಮಗಳೂರು...
ETV Bharat Logo

Copyright © 2024 Ushodaya Enterprises Pvt. Ltd., All Rights Reserved.