ETV Bharat / state

ಅಕ್ರಮ ಜಾನುವಾರು ಸಾಗಾಟ: ಇಬ್ಬರು ಆರೋಪಿಗಳ ಬಂಧನ - ನ್ಯಾಯಾಂಗ ಬಂಧನ

ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 12 ಜಾನುವಾರುಗಳನ್ನು ರಕ್ಷಿಸಿದ್ದಾರೆ.

illegally cattle transport
author img

By

Published : Jul 29, 2019, 6:29 PM IST

ಚಿಕ್ಕಮಗಳೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಮತ್ತಾವರದ ಪ್ರಜ್ವಲ್, ಮಾರ್ಕೆಟ್​​ನ ಫಾರೂಕ್ ಬಂಧಿತ ಆರೋಪಿಗಳು. ಹಾಸನದ ಹಲ್ಮಿಡಿಯಿಂದ ಚಿಕ್ಕಮಗಳೂರು ನಗರದ ಹೊರವಲಯದ ಕದ್ರಿಮಿದ್ರಿ ಗ್ರಾಮದಿಂದ ಎರಡು ವಾಹನಗಳಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದರು.

ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡದ ಪೊಲೀಸರು ಎರಡು ವಾಹನ ಹಾಗೂ 12 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರೂ ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಗ್ರಾಮಾಂತರ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:Kn_Ckm_03_Goo dalli_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳ ಮೇಲೆ ಪೋಲಿಸರು ದಾಳಿ ಮಾಡಿ ಗೋವುಗಳನ್ನು ರಕ್ಷಣೆ ಮಾಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಹಾಸನದ ಹಲ್ಮಿಡಿಯಿಂದಾ ಚಿಕ್ಕಮಗಳೂರು ನಗರಕ್ಕೆ ನಗರದ ಹೊರವಲಯದ ಕದ್ರಿಮಿದ್ರಿ ಗ್ರಾಮದಿಂದಾ ಎರಡೂ ವಾಹನಗಳಲ್ಲಿ ಒಟ್ಟು 12 ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಕದ್ರಿಮಿದ್ರಿ ಗ್ರಾಮದ ಪಕ್ಕ ಗ್ರಾಮಾಂತರ ಪೋಲಿಸ್ ಠಾಣೆಯ ಸಿಬ್ಬಂಧಿಗಳು ದಾಳಿ ಮಾಡಿ ಎರಡೂ ವಾಹನ ಹಾಗೂ 12 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.ಈ ಘಟನೆಯಲ್ಲಿ ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದು ಮತ್ತಾವರದ ಪ್ರಜ್ವಲ್, ಮಾರ್ಕೇಟ್ ನ ಫಾರೂಕ್ ಬಂಧಿತ ಆರೋಪಿಗಳಾಗಿದ್ದಾರೆ. ಇಬ್ಬರೂ ಆರೋಪಿಗಳನ್ನು ಪೋಲಿಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಗ್ರಾಮಾಂತರ ಪೋಲಿಸರು ಈ ಕುರಿತು ಪ್ರಕರಣ ದಾಖಲು ಮಾಡಿ ಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ........

Conclusion:ರಾಜಕುಮಾರ್......
ಈ ಟಿವಿ ಭಾರತ್......
ಚಿಕ್ಕಮಗಳೂರು.....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.