ETV Bharat / state

ಚಿಕ್ಕಮಗಳೂರಿನಲ್ಲಿ 6 ಜನರಿಗೆ ಕೊರೊನಾ: ಸೋಂಕಿತರ ಸಂಖ್ಯೆ 129ಕ್ಕೆ ಏರಿಕೆ

ಈವರೆಗೂ ಜಿಲ್ಲೆಯಲ್ಲಿ ಒಟ್ಟು 67 ಜನ ಸೋಂಕಿತರು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ಈವರೆಗೂ ಮೂರು ಜನರು ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರಿನಲ್ಲಿ ಇಂದು 6 ಜನರಿಗೆ ಕೊರೊನಾ
ಚಿಕ್ಕಮಗಳೂರಿನಲ್ಲಿ ಇಂದು 6 ಜನರಿಗೆ ಕೊರೊನಾ
author img

By

Published : Jul 10, 2020, 2:32 PM IST

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು 6 ಜನರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 129 ಕ್ಕೆ ಏರಿಕೆಯಾಗಿದೆ.

ಚಿಕ್ಕಮಗಳೂರಿನಲ್ಲಿ ಇಂದು 6 ಜನರಿಗೆ ಕೊರೊನಾ

ಈವರೆಗೂ ಜಿಲ್ಲೆಯಲ್ಲಿ ಒಟ್ಟು 67 ಜನ ಸೋಂಕಿತರು, ಜಿಲ್ಲಾ ಕೋವೀಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ಈವರೆಗೂ ಮೂರು ಜನರು ಸಾವನ್ನಪ್ಪಿದ್ದಾರೆ. ಇಂದು 06 ಜನರಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 4 ಜನ ಚಿಕ್ಕಮಗಳೂರು ತಾಲೂಕಿಗೆ ಸೇರಿದವರಾಗಿದ್ದು, ಶೃಂಗೇರಿ ತಾಲೂಕಿನಲ್ಲಿ ಒಬ್ಬರಿಗೆ, ತರೀಕೆರೆ ತಾಲೂಕಿನಲ್ಲಿ ಒಬ್ಬರಿಗೆ, ಈ ಸೋಂಕು ತಗುಲಿದೆ.

ಈ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸೀಲ್ ಡೌನ್ ಮಾಡಿ, ಕಟ್ಟೆಚ್ಚರ ವಹಿಸಿದೆ. ಈ ಕೊರೊನಾ ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 129 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 60 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.