ETV Bharat / state

ಚಿಕ್ಕಮಗಳೂರಿನಲ್ಲಿ ಇಂದಿರಾ ಗಾಂಧಿ 103ನೇ ಜನ್ಮ ದಿನಾಚರಣೆ.. - KPCC President Dinesh Gundurao

ಕಾಂಗ್ರೆಸ್​ ಪಕ್ಷದ ವತಿಯಿಂದ ಇಂದಿರಾ ಗಾಂಧಿಯವರ 103 ನೇ ಜನ್ಮ ದಿನಾಚರಣೆ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಮಿಸಿದ್ದರು.

ಕೆಪಿಸಿಸಿ ಅಧ್ಯಕ್ಷ  ದಿನೇಶ್ ಗುಂಡೂರಾವ್
author img

By

Published : Nov 19, 2019, 9:02 PM IST

ಚಿಕ್ಕಮಗಳೂರು: ಕಾಂಗ್ರೆಸ್​ ಪಕ್ಷದ ವತಿಯಿಂದ ಇಂದಿರಾ ಗಾಂಧಿಯವರ 103ನೇ ಜನ್ಮ ದಿನಾಚರಣೆ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಮಿಸಿದ್ದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್..

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ 10 ರಿಂದ 12 ಸ್ಥಾನವನ್ನು ಕಾಂಗ್ರೆಸ್​ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅನರ್ಹ ಶಾಸಕರ ನಡೆಯನ್ನು ಜನರು ಗಮನಿಸಿದ್ದಾರೆ. ಹೆಚ್.ವಿಶ್ವನಾಥ್ ಜಿಟಿಡಿ ಮನೆಗೆ ಭೇಟಿ ಹಿನ್ನೆಲೆ ಜಿಟಿ ದೇವೇಗೌಡ ಇದಕ್ಕೆ ಯಾವ ರೀತಿ ಸ್ಪಂದಿಸಿದಾರೆ ಎಂಬುದು ಯಾರಿಗೆ ಗೊತ್ತು? ಯಾರು ಯಾರ್ ಮನೆಗೆ ಭೇಟಿ ಕೊಟ್ಟರೂ ಫಲಿತಾಂಶವನ್ನು ನೀವೇ ನೋಡಿ ಎಂದರು.

ಇನ್ನು, ಕಾಂಗ್ರೆಸ್ ಪಕ್ಷದಲ್ಲಿ ವಿಶ್ವನಾಥ್ ಅವರನ್ನು ಗೌರವದಿಂದ ನೋಡಿ ಕೊಂಡಿದ್ದೀವಿ. ಜೆಡಿಎಸ್ ಸೇರಿ ಶಾಸಕರಾದರು, ಈಗ ಬಿಜೆಪಿ ಸೇರಿದ್ದಾರೆ. ಅವರಿಗೆ ಯಾವ ಸಿದ್ದಾಂತ, ನೈತಿಕತೆ ಇದೆ. ವಿಶ್ವನಾಥ್ ಯಾವ ಕಾರಣಕ್ಕೆ ಬಿಜೆಪಿ ಸೇರಿದ್ದಾರೆ ಅನ್ನೋದು ರಾಜ್ಯಕ್ಕೆ ಗೊತ್ತು. ನೈತಿಕತೆ ಇಲ್ಲದವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ವಿಶ್ವನಾಥ್ ಈ ಮಟ್ಟಕ್ಕೆ ಇಳಿದರಲ್ಲ ಎಂದು ನನಗೆ ತುಂಬಾ ನೋವಾಗುತ್ತದೆ ಎಂದರು.

Intro:Kn_Ckm_05_Dinesh_gundurao_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಕಾಂಗ್ರೇಸ್ ಪಕ್ಷದ ವತಿಯಿಂದಾ ಇಂದಿರಾ ಗಾಂಧೀ ಅವರ 130 ನೇ ಜನ್ಮ ದಿನಾಚರಣೆ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸಿದ ದಿನೇಶ್ ಗುಂಡೂ ರಾವ್ ಅವರು ಮಾಧ್ಯಮಗಳ ಜೊತೆ ಮಾತನಾಡಿ ಉಪ ಚುನಾವಣೆಯಲ್ಲಿ 10 ರಿಂದ 12 ಸ್ಥಾನ ಕಾಂಗ್ರೇಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅನರ್ಹ ಶಾಸಕರ ನಡೆಯನ್ನು ಜನರು ಗಮನಿಸಿದ್ದಾರೆ ಎಚ್ ವಿಶ್ವನಾಥ್ ಜಿಟಿಡಿ ಮನೆಗೆ ಭೇಟಿ ಹಿನ್ನೆಲೆ ಜಿಟಿ ದೇವೇಗೌಡ ಇದಕ್ಕೆ ಯಾವ ರೀತಿ ಸ್ಪಂದಿಸಿದರೆ ಎಂಬುದು ಯಾರಿಗೆ ಗೊತ್ತು..? ಯಾರು ಯಾರ ಮನೆಗೆ ಭೇಟಿ ಕೊಟ್ಟರೂ ಫಲಿತಾಂಶವನ್ನು ನೀವೇ ನೋಡಿ ಎಂದೂ ಹೇಳಿದರು. ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಬಹುಮತದಿಂದ ಗೆಲುತ್ತಾರೆ ಕಾಂಗ್ರೆಸ್ ಪಕ್ಷದಲ್ಲಿ ವಿಶ್ವನಾಥ್ ಅವರನ್ನು ಗೌರವದಿಂದ ನೋಡಿಕೊಂಡಿದ್ದೀವಿ ಜೆಡಿಎಸ್ ಸೇರಿ ಶಾಸಕರಾದರು, ಈಗ ಬಿಜೆಪಿ ಸೇರಿದ್ದಾರೆ ಅವರಿಗೆ ಯಾವ ಸಿದ್ದಾಂತ, ನೈತಿಕತೆ ಇದೆ ಅವರಿಗೆ ವಿಶ್ವನಾಥ್ ಯಾವ ಕಾರಣಕ್ಕೆ ಬಿಜೆಪಿ ಸೇರಿದ್ದಾರೆ ಅನ್ನೋದು ರಾಜ್ಯಕ್ಕೆ ಗೊತ್ತು ನೈತಿಕತೆ ಇಲ್ಲದವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ವಿಶ್ವನಾಥ್ ಈ ಮಟ್ಟಕ್ಕೆ ಇಳಿದರಲ್ಲ ಎಂದು ನನಗೆ ತುಂಬಾ ನೋವಾಗುತ್ತೆ ಎಂದೂ ಚಿಕ್ಕಮಗಳೂರಿನಲ್ಲಿ ಕಾಂಗ್ರೇಸ್ ನ ಜಿಲ್ಲಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೆಚ್ ವಿಶ್ವನಾಥ್ ಅವರ ಮೇಲೆ ಕಡಿಕಾರಿದರು.....

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.