ETV Bharat / state

ಗ್ರಾಹಕರನ್ನು ಕೈ ಬೀಸಿ ಕರೆಯುತ್ತಿದೆ ಸಖಾರಾಯಪಟ್ಟಣದ ಹಲಸಿನ ಹಣ್ಣು - undefined

ಚಿಕ್ಕಮಗಳೂರು ಜಿಲ್ಲೆಯ ಸಖಾರಾಯಪಟ್ಟಣದಲ್ಲೀಗ ಹಲಸಿನ ಸುಗ್ಗಿ ಆರಂಭಗೊಂಡಿದ್ದು, ರಸ್ತೆಯ ಉದ್ದಗಲಕ್ಕೂ ಚಂದ್ರಬೊಕ್ಕೆ ಹಾಗೂ ರುದ್ರಾಕ್ಷಿ ಬೊಕ್ಕೆ ಹಲಸಿನ ಹಣ್ಣುಗಳು ಗ್ರಾಹಕರನ್ನು ಕೈ ಬೀಸಿ ಕರೆಯುತ್ತಿವೆ.

ಹಲಸಿನ ಹಣ್ಣು
author img

By

Published : Apr 17, 2019, 1:11 PM IST

ಚಿಕ್ಕಮಗಳೂರು: "ಹಸಿದು ಹಲಸು ತಿನ್ನು, ಉಂಡು ಮಾವು ತಿನ್ನು" ಎಂಬ ಗಾದೆ ಮಾತು ರೂಢಿಯಲ್ಲಿದೆ. ಎಲ್ಲಾ ವರ್ಗದ ಜನರಿಗೆ ಇಷ್ಟವಾಗುವ ಹಲಸಿನ ಹಣ್ಣನ್ನು ರಾಜ್ಯದ ಅನೇಕ ಭಾಗಗಳಲ್ಲಿ ಬೆಳೆಯಲಾಗುತ್ತದೆ. ಆದರೆ ಜಿಲ್ಲೆಯ ಸಖಾರಾಯಪಟ್ಟಣದ ಹಲಸಿನ ಹಣ್ಣಿಗೆ ಮಾತ್ರ ಎಲ್ಲಿಲ್ಲದ ಬೇಡಿಕೆ ಇದೆ.

ಸಖಾರಾಯ ಪಟ್ಟಣದಲ್ಲೀಗ ಹಲಸಿನ ಸುಗ್ಗಿ ಆರಂಭಗೊಂಡಿದ್ದು, ರಸ್ತೆಯ ಉದ್ದಗಲಕ್ಕೂ ಹಲಸಿನ ಹಣ್ಣುಗಳು ಗ್ರಾಹಕರನ್ನು ಕೈ ಬೀಸಿ ಕರೆಯುತ್ತಿದೆ. ಇಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿರುವ ಅಡಿಕೆ ತೋಟದ ಬದಿಗಳಲ್ಲಿ ಹಲಸನ್ನು ಬೆಳೆಯಲಾಗುತ್ತದೆ. ಇಲ್ಲಿನ ಬೆಳೆಗಾರರು ವರ್ಷದಲ್ಲಿ ಮೂರು ತಿಂಗಳ ಕಾಲ ಹಲಸನ್ನು ಉಪ ಬೆಳೆಯಾಗಿ ಬೆಳೆಯುತ್ತಿದ್ದಾರೆ.

ಹಲಸಿನಲ್ಲಿ ಚಂದ್ರ ಬೊಕ್ಕೆ, ರುದ್ರಾಕ್ಷಿ ಬೊಕ್ಕೆ, ಇಂಬ ಹಲಸು, ನಾಟಿ ಹಲಸು ಎಂಬ ವಿವಿಧ ಬಗೆಗಳಿದ್ದು, ಸಖಾರಾಯಪಟ್ಟಣದಲ್ಲಿ ಚಂದ್ರಬೊಕ್ಕೆ ಹಾಗೂ ರುದ್ರಾಕ್ಷಿ ಬೊಕ್ಕೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಇವು ಸಕ್ಕರೆಯಷ್ಟು ಸಿಹಿಯಾಗಿದ್ದು ತಿನ್ನಲು ರುಚಿಯಾಗಿರುವುದರಿಂದ ಎಲ್ಲರನ್ನು ಸೆಳೆಯುತ್ತಿವೆ.

ಸಖಾರಾಯ ಪಟ್ಟಣದಲ್ಲಿ ಮಾರಾಟಕ್ಕಿಟ್ಟಿರುವ ಹಲಸಿನ ಹಣ್ಣು

ಕಡೂರಿನಿಂದ ಚಿಕ್ಕಮಗಳೂರಿಗೆ ಹಾದು ಹೋಗುವ ಸಖಾರಾಯಪಟ್ಟಣದ ರಸ್ತೆಯ ಇಕ್ಕೆಲಗಳಲ್ಲಿಯೂ ಹಲಸಿನ ಹಣ್ಣನ್ನು ಮಾರಾಟ ಮಾಡಲಾಗುತ್ತದೆ. ಇನ್ನೂ ಕೆಲವೆಡೆ ಹಣ್ಣಿನ ತೊಳೆ ತೆಗೆದು ಮಾರಾಟ ಮಾಡುತ್ತಾರೆ. ಇಲ್ಲಿನ ರಾಜ್ಯ ಹೆದ್ದಾರಿಯಲ್ಲಿ ಸಾಗುವ ಪ್ರವಾಸಿಗರು ಹಲಸಿನ ಹಣ್ಣಿನ ರುಚಿಯನ್ನು ಸವಿದೇ ಮುಂದೆ ಸಾಗುತ್ತಾರೆ.

ಆದರೆ ಇದಕ್ಕೆ ಇಷ್ಟೊಂದು ಬೇಡಿಕೆ ಇರಬೇಕಾದರೆ ಹಲಸಿನ ಹಣ್ಣಿನ ಮಾರಾಟಕ್ಕೆ ಸೂಕ್ತವಾದ ಮಾರುಕಟ್ಟೆ ಒದಗಿಸಿಕೊಟ್ಟರೆ ದೇಶಾದ್ಯಂತ ಸಖಾರಾಯಪಟ್ಟಣದ ಹಣ್ಣು ಪ್ರಖ್ಯಾತಿ ಪಡೆಯುತ್ತದೆ ಎಂಬುದು ಇಲ್ಲಿ ರೈತರ ಒತ್ತಾಸೆಯಾಗಿದೆ.

Intro:R_Kn_Ckm_04_160419_Special jack fruit_Rajkumar_Ckm_pkg

ಹಸಿದು ಹಲಸು ತಿನ್ನು ಉಂಡುಮಾವು ತಿನ್ನು"ಎಂಬ ಗಾದೆ ಮಾತು ರೂಢಿಯಲ್ಲಿದೆ. ಇತರ ಹಣ್ಣುಗಳಿಂತ ಹಲಸು ಕೊಂಚ ಭಿನ್ನವಾಗಿದೆ. ಎಲ್ಲಾ ವರ್ಗದ ಜನರಿಗೆ ಇಷ್ಟವಾಗವ ಈ ಹಲಸಿನ ಹಣ್ಣನ್ನು ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಬೆಳೆಯಲಾಗುತ್ತಿದೆ, ಆದರೇ ಚಿಕ್ಕಮಗಳೂರು ಜಿಲ್ಲೆಯ ಸಖಾರಾಯಪಟ್ಟಣದ ಹಲಸಿನ ಹಣ್ಣಿಗೆ ಮಾತ್ರ ಎಲ್ಲಿಲ್ಲದ ಬೇಡಿಕೆ, ಅಂತೆಯೇ ಸಖಾರಾಯ ಪಟ್ಟಣದಲ್ಲೀಗ ಹಲಸಿನ ಸುಗ್ಗಿ ಆರಂಭಗೊಂಡಿದೆ, ರಸ್ತೆ ಉದ್ದಗಲಕ್ಕೂ ಹಲಸಿನ ಹಣ್ಣುಗಳು ಗ್ರಾಹಕರನ್ನು ಕೈ ಬಿಸಿ ಕರೆಯುತ್ತಿದೆ. ಈ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.......

ಹೌದು ಹಣ್ಣುಗಳಲ್ಲಿ ಹಲಸಿನ ಹಣ್ಣು ಹೆಚ್ಚು ಜನಪ್ರಿಯವಾದದ್ದು . ಇಂತಹ ಹಲಸನ್ನು ಮಲೆನಾಡಿನಲ್ಲಿ ಹೆಚ್ಚಾಗಿ ಬೆಳೆಯಲಾಗುತ್ತಿದೆ, ಮುಖ್ಯವಾಗಿ ಚಿಕ್ಕಮಗಳೂರು ಜಿಲ್ಲೆಯ ಸಖಾರಾಯ ಪಟ್ಟಣದಲ್ಲಿ ಬೆಳೆಯಲಾಗುವ ಹಲಸಿನ ಹಣ್ಣಿಗೆ ಇತರ ರಾಜ್ಯಗಳಲ್ಲಿಯೂ ಬೇಡಿಕೆ ಇದೆ. ಹಲಸು ಸಾಮಾನ್ಯವಾಗಿ ಸಂಡಿಗೆ , ಹಪ್ಪಳ , ಪಲ್ಯ, ಪಾಯಸಗಳಲ್ಲಿ ಬಳಕೆಯಾಗುತ್ತಿದೆ, ಹಲಸಿನ ಮರವನ್ನು ಹೆಚ್ಚಾಗಿ ಪೀಠೋಪಕರಣಗಳ ತಯಾರಿಕೆಗೆ ಬಳಕೆಯಾಗುವುದರಿಂದ ಇತ್ತೀಚಿನ ವರ್ಷಗಳಲ್ಲಿ ಹಲಸಿನ ಗಿಡಿಗಳನ್ನು ಕಡೆಯಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.ಆದ್ರೆಸಖಾರಾಯಪಟ್ಟಣದಲ್ಲಿರುವ ಸಾವಿರಾರು ಎಕ್ರೆರೆಯಲ್ಲಿರುವ ಅಡಿಕೆ ತೋಟದ ಬದಿಗಳಲ್ಲಿ ಹಲಸನ್ನು ಬೆಳೆಯಲಾಗುತ್ತಿದೆ, ಸಖಾರಾಯಪಟ್ಟಣದಲ್ಲಿ ಬೆಳೆಯಲಾಗುವ ಹಲಸು ಹೆಸರುವಾಸಿಯಾಗಿದೆ. ಇಲ್ಲಿನ ಬೆಳೆಗಾರರು ವರ್ಷದಲ್ಲಿ ಮೂರು ತಿಂಗಳ ಕಾಲ ಈ ಬೆಳೆಯನ್ನು ಉಪಬೆಳೆಯಾಗಿ ಬೆಳೆಯುತ್ತಿದ್ದಾರೆ,

ಹಲಸಿನಲ್ಲಿ ಸಾಕಷ್ಷು ವಿಧಗಳಿವೆ, ಅವುಗಳಲ್ಲಿ ಮುಖ್ಯವಾಗಿ ಚಂದ್ರ ಬೊಕ್ಕೆ, ರುದ್ರಾಕ್ಷಿ ಬೊಕ್ಕೆ, ಇಂಬ ಹಲಸು, ಹಾಗೂ ನಾಟಿ ಹಲಸು ಎಂದು ಸಖಾರಾಯಪಟ್ಟಣದಲ್ಲಿ ಚಂದ್ರಬೊಕ್ಕೆ ಹಾಗೂ ರುದ್ರಾಕ್ಷಿ ಬೊಕ್ಕೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಇಲ್ಲಿನ ಹಲಸು ಸಕ್ಕರೆಯಷ್ಷು ಸಿಹಿಯಾಗಿದ್ದು ತಿನ್ನಲು ರುಚಿಯಾಗಿರುತ್ತದೆ.ಸಖಾರಾಯಪಟ್ಟಣದಲ್ಲಿ ಕಡೂರಿನಿಂದ ಚಿಕ್ಕಮಗಳೂರಿಗೆ ಹಾದುಹೋಗುವ ರಸ್ತೆಯ ಇಕ್ಕೆಲಗಳಲ್ಲಿಯೂ ಹಲಸಿನ ಹಣ್ಣನ್ನು ಮಾರಾಟ ಮಾಡಲಾಗುತ್ತದೆ, ಇಲ್ಲಿ ಕೆಲವು ಕಡೆಗಳಲ್ಲಿ ಹಲಸಿನ ಹಣ್ಣನ್ನು ಹಿಡಿಯಾಗಿ ಮಾರಾಟಮಾಡುತ್ತಾರೆ, ಇನ್ನೂ ಕೆಲವೆಡೆ ತೊಳೆ ತೆಗೆದು ಮಾರಾಟಮಾಡುತ್ತಾರೆ.ಇಲ್ಲಿ ಬೆಳೆಯಲಾಗುವ ಹಲಸು ಹೆಚ್ಚು ರುಚಿಯಾಗಿರುವುದರಿಂದ ಎಲ್ಲರನ್ನು ತನ್ನತ್ತ ಸೆಳೆಯುತ್ತಿದೆ, ಅದಕ್ಕಾಗಿಯೇ ಇಲ್ಲಿನ ರಾಜ್ಯ ಹೆದ್ದಾರಿಯಲ್ಲಿ ಸಾಗುವ ಪ್ರವಾಸಿಗರು ಹಲಸಿನ ಹಣ್ಣಿನ ರುಚಿಯನ್ನು ಸವಿದೇ ಮುಂದೆ ಸಾಗುತ್ತಾರೆ.

ಒಟ್ಟಾರೆಯಾಗಿ ಸಖಾರಾಯಪಟ್ಟಣದ ಹಲಸು ಸಿಹಿ ಹಾಗೂ ರುಚಿಯಿಂದ ಕೂಡಿದ್ದು ರಾಜ್ಯದಲ್ಲಿಯೇ ಹೆಚ್ಚು ಪ್ರಖ್ಯಾತಿಯನ್ನು ಪಡೆದುಕೊಂಡಿದೆ.ಇಲ್ಲಿನ ಹಲಸುಗಳು ಬೇರೆ ಜಿಲ್ಲೆಯಗಳಿಗೇ ಅಲ್ಲದೇ ವಿದೇಶಗಳಿಗೂ ರವಾನೆ ಆಗುತ್ತಿದೆ. ಆದರೇ ಇದರ ಬೇಡಿಕೆ ಹೀಗೆ ಇರಬೇಕಾದರೆ ಹಲಸಿನ ಮಾರಾಟಕ್ಕೆ ಸೂಕ್ತವಾದ ಮಾರುಕಟ್ಟೆ ಒದಗಿಸಿಕೊಟ್ಟರೆ ದೇಶಾದ್ಯಂತ ಸಖಾರಾಯಪಟ್ಟಣದ ಹಣ್ಣು ಪ್ರಖ್ಯಾತಿ ಪಡೆಯುತ್ತದೆ ಎಂಬುದು ಇಲ್ಲಿ ರೈತರ ಒತ್ತಾಸೆಯಾಗಿದೆ.........

byte:-1 ಮಹೇಶ್,,,,,,,ಹಲಸು ಬೆಳೆಗಾರ
byte:-2 ರಾಜಶೇಖರ್,,,,,,ಸ್ಥಳೀಯರು

ರಾಜಕುಮಾರ್,,,,,,,,,,,
ಈ ಟಿವಿ ಭಾರತ್,,,,,,,,
ಚಿಕ್ಕಮಗಳೂರು...........Body:R_Kn_Ckm_04_160419_Special jack fruit_Rajkumar_Ckm_pkg

ಚಿಕ್ಕಮಗಳೂರು...........Conclusion:R_Kn_Ckm_04_160419_Special jack fruit_Rajkumar_Ckm_pkg

ಚಿಕ್ಕಮಗಳೂರು...........

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.