ETV Bharat / state

ಚಿಕ್ಕಮಗಳೂರು: ಕೊರೊನಾ ಸೋಂಕಿಗೆ ಪತ್ರಕರ್ತ ಬಲಿ - ಚಿಕ್ಕಮಗಳೂರು ಲೇಟೆಸ್ಟ್ ನ್ಯೂಸ್

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಪತ್ರಿಕೆಯೊಂದರ ವರದಿಗಾರರೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

Chikmagalur
ಕೊರೊನಾ ಸೋಂಕಿಗೆ ಪತ್ರಕರ್ತ ಬಲಿ
author img

By

Published : May 25, 2021, 11:50 AM IST

ಚಿಕ್ಕಮಗಳೂರು: ಕೊರೊನಾ ಮಹಾಮಾರಿಗೆ ಜಿಲ್ಲೆಯ ಪತ್ರಕರ್ತರೊಬ್ಬರು ಬಲಿಯಾಗಿದ್ದಾರೆ.

ಜಿಲ್ಲೆಯ ಕೊಪ್ಪ ತಾಲೂಕಿನ ಪತ್ರಿಕೆಯೊಂದರ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಾಧಿಕ್​ (47) ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಾಧಿಕ್​ ಕಳೆದ ವಾರ ಉಸಿರಾಟ ಸಮಸ್ಯೆಯಿಂದ ಸರ್ಕಾರಿ ಆಸ್ವತ್ರೆಗೆ ದಾಖಲಾಗಿದ್ದರು. ಈ ವೇಳೆ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತರು ಕೊಪ್ಪದ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿದ್ದರು.

ಇದನ್ನೂ ಓದಿ: ದಾವಣಗೆರೆ: ಕೋವಿಡ್​ ಆರ್ಭಟ ತಗ್ಗಿಸಲು ಮುಂದಾದ ವಿದ್ಯಾರ್ಥಿನಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.