ETV Bharat / state

ಹೃದಯಾಘಾತದಿಂದ ಪತ್ರಕರ್ತ ಸುನೀಲ್​ ಹೆಗ್ಗರವಳ್ಳಿ ನಿಧನ - ಚಾರ್ಲಿ ಟೈಮ್ಸ್

ಪತ್ರಕರ್ತ ಸುನೀಲ್​ ಹೆಗ್ಗರವಳ್ಳಿ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಗ್ಗರವಳ್ಳಿ ಗ್ರಾಮದಲ್ಲಿ ಅವರು ವಾಸವಾಗಿದ್ದರು.

journalist-sunil-hegaravalli
ಸುನೀಲ್​ ಹೆಗ್ಗರವಳ್ಳಿ
author img

By

Published : Jul 12, 2021, 6:34 PM IST

ಚಿಕ್ಕಮಗಳೂರು: ರವಿ ಬೆಳಗೆರೆ ಶಿಷ್ಯವೃಂದದಲ್ಲಿ ಗುರುತಿಸಿಕೊಂಡಿದ್ದ ಪತ್ರಕರ್ತ ಸುನೀಲ್​ ಹೆಗ್ಗರವಳ್ಳಿ (43) ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಗ್ಗರವಳ್ಳಿ ಗ್ರಾಮದಲ್ಲಿ ವಾಸವಾಗಿದ್ದ ಸುನೀಲ್​, ಗೋಣಿಬೀಡು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ಈ ಹಿಂದೆ 'ಹಾಯ್​​ ಬೆಂಗಳೂರು' ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚಿಗೆ ರವಿ ಬೆಳಗೆರೆ-ಸುನೀಲ್ ಹೆಗ್ಗರವಳ್ಳಿ ನಡುವೆ ವೈಮನಸ್ಸು ಉಂಟಾಗಿ ಆ ಬಳಿಕ 'ಚಾರ್ಲಿ ಟೈಮ್ಸ್' ಎಂಬ ಪತ್ರಿಕೆಯನ್ನು ಇವರು ನಡೆಸುತ್ತಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.