ETV Bharat / state

ಕಡೂರು ಶಾಸಕ ಬೆಳ್ಳಿ ಪ್ರಕಾಶ್​ಗೆ ಕೊರೊನಾ - ಶಾಸಕ ಬೆಳ್ಳಿ ಪ್ರಕಾಶ್​ಗೆ ಕೊರೊನಾ ಸೋಂಕು ದೃಢ

ಕಡೂರು ಕ್ಷೇತ್ರದ ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್​​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.

mla belli prakash tested positive for covid-19
ಶಾಸಕ ಬೆಳ್ಳಿ ಪ್ರಕಾಶ್​ಗೆ ಕೊರೊನಾ ಸೋಂಕು ದೃಢ
author img

By

Published : Aug 31, 2020, 7:34 AM IST

ಚಿಕ್ಕಮಗಳೂರು: ಕಡೂರು ಕ್ಷೇತ್ರದ ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್​​ಗೆ ಕೊರೊನಾ ಸೋಂಕು ತಗುಲಿದೆ.

ಬೆಳ್ಳಿ ಪ್ರಕಾಶ್ ಬೆಂಗಳೂರಿನ ಖಾಸಗಿ ಆಸ್ವತ್ರೆಗೆ ದಾಖಲಾಗಿದ್ದು, ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೊಜೇಗೌಡ ಮತ್ತು ಪ್ರಾಣೇಶ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.