ETV Bharat / state

ಅಪ್ರಾಪ್ತೆ-ಮಹಿಳೆ ಮೇಲಿನ ಅತ್ಯಾಚಾರ ಖಂಡಿಸಿ ಕರವೇ ಪ್ರತಿಭಟನೆ

ಶೃಂಗೇರಿಯಲ್ಲಿ ಅಪ್ರಾಪ್ತೆ ಹಾಗೂ ಮೂಡಿಗೆರೆ ತಾಲೂಕಿನ ಆವತಿಯಲ್ಲಿ ಮಹಿಳೆ ಮೇಲಿನ ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟಿಸಿದರು.

Karave  protest in Chikmagalur
ಅಪ್ರಾಪ್ತೆ-ಮಹಿಳೆ ಮೇಲಿನ ಅತ್ಯಚಾರ ಖಂಡಿಸಿ ಕರವೇ ಪ್ರತಿಭಟನೆ
author img

By

Published : Feb 8, 2021, 6:12 PM IST

ಚಿಕ್ಕಮಗಳೂರು: ಶೃಂಗೇರಿಯಲ್ಲಿ ಅಪ್ರಾಪ್ತೆ ಹಾಗೂ ಮೂಡಿಗೆರೆ ತಾಲೂಕಿನ ಆವತಿಯಲ್ಲಿ ಮಹಿಳೆ ಮೇಲಿನ ಅತ್ಯಾಚಾರ ಖಂಡಿಸಿ ಕರವೇ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಅಪ್ರಾಪ್ತೆ-ಮಹಿಳೆ ಮೇಲಿನ ಅತ್ಯಾಚಾರ ಖಂಡಿಸಿ ಕರವೇ ಪ್ರತಿಭಟನೆ

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಕಾರ್ಯಕರ್ತರು, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಓದಿ: ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಪರಿಷತ್​ನಲ್ಲಿ ಮಂಡನೆ; ಚರ್ಚೆ ಆರಂಭ

ಈ ರೀತಿಯ ಘಟನೆಗಳು ಮತ್ತೆ ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.