ETV Bharat / state

ಹೃದಯಾಘಾತವಾಗಿ ಕೆಎಸ್ಆರ್​​ಟಿಸಿ ಬಸ್​​​ ಚಾಲಕ ಸಾವು - ಜಮೀಲ್ ಕೆಎಸ್ಆರ್​​ಟಿಸಿ ಬಸ್ ಚಾಲಕ

ಹೃದಯಾಘಾತವಾಗಿ ಕೆಎಸ್ಆರ್​​ಟಿಸಿ ಬಸ್ ಚಾಲಕನೋರ್ವ ಸಾವನ್ನಪ್ಪಿದ್ದಾನೆ. ಜಮೀಲ್ (48) ಮೃತ ದುರ್ದೈವಿ. ಚಿಕ್ಕಮಗಳೂರು ಕೆಎಸ್ಆರ್​ಟಿಸಿ ಡಿಪೋಗೆ ಆಗಮಿಸಿದ ವೇಳೆ ಈ ದುರಂತ ನಡೆದಿದೆ.

KSR TC Bus Driver died
ಜಮೀಲ್ ಕೆಎಸ್ಆರ್​​ಟಿಸಿ ಬಸ್ ಚಾಲಕ
author img

By

Published : Dec 15, 2020, 2:48 PM IST

ಚಿಕ್ಕಮಗಳೂರು: ಹೃದಯಾಘಾತದಿಂದ ಕೆಎಸ್ಆರ್​​ಟಿಸಿ ಬಸ್ ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಹೃದಯಾಘಾತದಿಂದ ಕೆಎಸ್ಆರ್​​ಟಿಸಿ ಬಸ್ ಚಾಲಕ ಸಾವು

ಜಮೀಲ್ (48) ಮೃತ ದುರ್ದೈವಿ. ಚಿಕ್ಕಮಗಳೂರು ಕೆಎಸ್ಆರ್​ಟಿಸಿ ಡಿಪೋಗೆ ಆಗಮಿಸಿದ ವೇಳೆ ಈ ದುರಂತ ನಡೆದಿದೆ. ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ ತೀವ್ರ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಜಮೀಲ್ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ನಿವಾಸಿಯಾಗಿದ್ದಾನೆ. ಕಳೆದ 16 ವರ್ಷಗಳಿಂದ ಕೆಎಸ್ಆರ್​ಟಿಸಿ ಬಸ್​ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ನಾಲ್ಕು ದಿನಗಳ ಕಾಲ ನಡೆದ ಸಾರಿಗೆ ನೌಕರರ ಮುಷ್ಕರದಲ್ಲಿಯೂ ಭಾಗವಹಿಸಿದ್ದ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.