ETV Bharat / state

ಕೆಎಸ್​​ಆರ್​​ಟಿಸಿ ಬಸ್ ಪಲ್ಟಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು - ಚಿಕ್ಕಮಗಳೂರಲ್ಲಿ ಕೆಎಸ್​​ಆರ್​​ಟಿಸಿ ಬಸ್ ಪಲ್ಟಿ

ಮಂಗಳೂರಿನಿಂದ ಚಿಕ್ಕಮಗಳೂರು ಕಡೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿದ್ದು, ಇದರಲ್ಲಿದ್ದ ಇಪ್ಪತ್ತೈದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಭಾಗದಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡಲು ಹೋಗಿ ಗುಂಡಿಗೆ ಬಸ್​ ಬಿದ್ದಿದೆ ಎನ್ನಲಾಗುತ್ತಿದೆ..

KSRTC Bus overturns in Chikmagalur
ಕೆಎಸ್​​ಆರ್​​ಟಿಸಿ ಬಸ್ ಪಲ್ಟಿ
author img

By

Published : Jul 10, 2021, 8:50 PM IST

ಚಿಕ್ಕಮಗಳೂರು : ಕೆಎಸ್​​ಆರ್​​ಟಿಸಿ ಬಸ್ ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕಮಗಳೂರಲ್ಲಿ ಕೆಎಸ್​​ಆರ್​​ಟಿಸಿ ಬಸ್ ಪಲ್ಟಿ

ಮಂಗಳೂರಿನಿಂದ ಚಿಕ್ಕಮಗಳೂರು ಕಡೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿದ್ದು, ಇದರಲ್ಲಿದ್ದ ಇಪ್ಪತ್ತೈದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಭಾಗದಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡಲು ಹೋಗಿ ಗುಂಡಿಗೆ ಬಸ್​ ಬಿದ್ದಿದೆ ಎನ್ನಲಾಗುತ್ತಿದೆ.

ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿತ್ತು. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.