ETV Bharat / state

ಚಿಕ್ಕಮಗಳೂರು : ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು - ಸಾವು

ವಿದ್ಯುತ್​ ಕೆಲಸ ಮಾಡುತ್ತಿದ್ದಾಗ ಲೈನ್ ಮ್ಯಾನ್​ಗೆ ವಿದ್ಯುತ್​ ತಗುಲಿ ಸಾವನ್ನಪ್ಪಿದ್ದಾರೆ.

Lineman death
ವಿದ್ಯುತ್ ತಗಲಿ ಲೈನ್ ಮ್ಯಾನ್ ಸಾವು
author img

By

Published : Jul 3, 2022, 5:45 PM IST

ಚಿಕ್ಕಮಗಳೂರು : ಕರ್ತವ್ಯ ನಿರ್ವಹಿಸುವಾಗ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕಡೂರು ತಾಲೂಕಿನ ಯಳವರಹಟ್ಟಿ ಗ್ರಾಮದಲ್ಲಿ ಈ ದುರಂತ ಘಟನೆ ಸಂಭವಿಸಿದ್ದು, ದೇವರಾಜ್ (28) ಮೃತ ಲೈನ್​ಮ್ಯಾನ್​. ದೇವರಾಜ್ ಅಜ್ಜಂಪುರ ತಾಲೂಕಿನ ಬಗ್ಗವಳ್ಳಿ ಗ್ರಾಮದವರಾಗಿದ್ದಾನೆ.

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂದ ಗ್ರಾಮಸ್ಥರು

ಲೈನ್​ಮ್ಯಾನ್​ ದೇವರಾಜ್ ಸಾವನ್ನಪ್ಪಿದ್ದರೂ ಸಂಬಂಧಿಕರಿಗೆ ಅಧಿಕಾರಿಗಳು ಮಾಹಿತಿ ನೀಡದ ಆರೋಪ ಕೇಳಿ ಬಂದಿದೆ. ಈ ವೇಳೆ ಅಧಿಕಾರಿಗಳ ವಿರುದ್ಧ ಸಂಬಂಧಿಕರು ಮತ್ತು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸೂಕ್ತ ಪರಿಹಾರಕ್ಕೆ ಗ್ರಾಮಸ್ಥರು ಹಾಗೂ ಕುಟುಂಬದ ಸದಸ್ಯರು ಒತ್ತಾಯಿಸಿದ್ದಾರೆ.

ಬೀರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಗಳ ಕೆನ್ನೆ, ಎದೆ ಭಾಗಕ್ಕೆ ಕಚ್ಚಿ ವಿಕೃತಿ.. ಬೆಳಗಾವಿಯಲ್ಲಿ ತಂದೆಯಿಂದಲೇ ಪೈಶಾಚಿಕ ಕೃತ್ಯ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.