ETV Bharat / state

ಹಿಂದೂ-ಮುಸ್ಲಿಂ ಆಗಿ ಹುಟ್ಟಿರುವವರು ಇದ್ದಾರೆ, ಎಲ್ಲರೂ ಮಿಕ್ಸ್ ಆಗಿರೋದೆ ಭಾರತ- ಸಚಿವ ಮಾಧುಸ್ವಾಮಿ - Ex CM Siddaramaiah Latest News

ಈ ದೇಶದಲ್ಲಿರುವ ಶೇಕಡಾ 60 ರಿಂದ 70 ರಷ್ಟು ಮಂದಿ ಮೂಲ ಹಿಂದುಗಳೇ ಆಗಿದ್ದು, ಮುಸ್ಲಿಂ-ಕ್ರಿಶ್ಚಿಯನ್ ಎಲ್ಲರೂ ಮತಾಂತರ ಹೊಂದಿರುವವರೇ.. ಒಂದು ಸಮುದಾಯವನ್ನು ಓಲೈಸಲು ಈ ರೀತಿ ಹೇಳಿಕೆ ಕೊಡುವುದು ಸರಿಯಲ್ಲ..

Madhuswamy Reaction About Ex CM Siddaramaiah Statement
ಕಾನೂನು ಸಚಿವ ಜೆ‌.ಸಿ ಮಾಧುಸ್ವಾಮಿ
author img

By

Published : Dec 1, 2020, 5:51 PM IST

ಚಿಕ್ಕಮಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತಲೆಕೆಟ್ಟ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕಾನೂನು ಸಚಿವ ಜೆ‌ ಸಿ ಮಾಧುಸ್ವಾಮಿ ಟಾಂಗ್​ ನೀಡಿದ್ದಾರೆ.

ಇದನ್ನೂ ಓದಿ: ‘ಭಾರತದಲ್ಲಿ ಕ್ರಾಸ್ ಆಗಿ ಹುಟ್ಟಿರುವವರು ಸಾಕಷ್ಟು ಜನ ಇದ್ದಾರೆ’

ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಮಾತನಾಡಿದ ಅವರು, ಲವ್ ಜಿಹಾದ್ ಸಂಬಂಧ ಕಾನೂನು ತರುವ ಆಲೋಚನೆ ಇಲ್ಲ. ಹಿಂದೂ-ಮುಸ್ಲಿಂ ಕ್ರಾಸ್ ಆಗಿ ಹುಟ್ಟಿರುವವರು ಇದ್ದಾರೆ. ಎಲ್ಲರೂ ಮಿಕ್ಸ್ ಆಗಿರುವುದೇ ಭಾರತ ದೇಶ.

ಈ ದೇಶದಲ್ಲಿರುವ ಶೇಕಡಾ 60 ರಿಂದ 70 ರಷ್ಟು ಮಂದಿ ಮೂಲ ಹಿಂದುಗಳೇ ಆಗಿದ್ದು, ಮುಸ್ಲಿಂ-ಕ್ರಿಶ್ಚಿಯನ್ ಎಲ್ಲರೂ ಮತಾಂತರ ಹೊಂದಿರುವವರೇ.. ಒಂದು ಸಮುದಾಯವನ್ನು ಓಲೈಸಲು ಈ ರೀತಿ ಹೇಳಿಕೆ ಕೊಡುವುದು ಸರಿಯಲ್ಲ. ಈ ರೀತಿ ಹೇಳಿಕೆ ನೀಡಿ ಜನರನ್ನು ಪ್ರಚೋದನೆ ಮಾಡುವುದು ಸರಿಯಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.