ETV Bharat / state

ಪ್ರವಾಸಕ್ಕೆ ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವು - ಸಖರಾಯಪಟ್ಟಣ ಪೊಲೀಸರು

ಜಿಲ್ಲೆಯಲ್ಲಿಯೇ ಅತ್ಯಂತ ಬೃಹತ್ ಕೆರೆಯಾಗಿರುವ ಅಯ್ಯನ ಕೆರೆಯಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪ್ರವಾಸಕ್ಕೆ ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವು
author img

By

Published : Oct 17, 2019, 9:44 PM IST

ಚಿಕ್ಕಮಗಳೂರು: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಅಯ್ಯನ ಕೆರೆಯಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಕ್ಷಿತ್ ಶೆಟ್ಟಿ(24) ಮೃತಪಟ್ಟಿರುವ ಯುವಕ. ಕುಟುಂಬದ ಜೊತೆ ಪ್ರವಾಸಕ್ಕಾಗಿ ಹಾಸನ ಜಿಲ್ಲೆಯ ಜಾವಗಲ್​ನಿಂದ ಅಯ್ಯನ ಕೆರೆಗೆ ಬಂದಂತಹ ಸಂದರ್ಭದಲ್ಲಿ ಈ ದುರಂತ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸತತ ಮೂರು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಸಖರಾಯಪಟ್ಟಣ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:Kn_Ckm_05_Death_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗ ಸಾವನ್ನಪ್ಪಿರುವ ಘಟನೆ ನಡೆದಿದೆ.ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣವಾದ ಹಾಗೂ ಜಿಲ್ಲೆಯಲ್ಲಿಯೇ ಅತ್ಯಂತ ಬೃಹತ್ ಕೆರೆಯಾಗಿರುವ ಅಯ್ಯನ ಕೆರೆಯಲ್ಲಿ ಈ ಘಟನೆ ನಡೆದಿದ್ದು ರಕ್ಷಿತ್ ಶೆಟ್ಟಿ(24) ಎಂಬ ಪ್ರವಾಸಿ ಯುವಕ ಕೆರೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಕುಟುಂಬದ ಜೊತೆ ಪ್ರವಾಸಕ್ಕಾಗಿ ಹಾಸನ ಜಿಲ್ಲೆಯ ಜಾವಗಲ್ ಯಿಂದಾ ಅಯ್ಯನ ಕೆರೆಗೆ ಬಂದಾಗ ಈ ದುರಂತ ನಡೆದಿದ್ದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಪೋಲಿಸರು ಸತತ ಮೂರು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸಖರಾಯಪಟ್ಟಣ ಪೋಲಿಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.....

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.