ETV Bharat / state

ರೆಡ್​ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಮೆಸ್ಕಾಂ ಅಧಿಕಾರಿ - undefined

ಚಿಕ್ಕಮಗಳೂರಿನಲ್ಲಿ ಮೆಸ್ಕಾಂ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದು, ಅಧಿಕಾರಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಮೆಸ್ಕಾಂ ಕಛೇರಿ
author img

By

Published : Jun 14, 2019, 11:04 AM IST

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಮೆಸ್ಕಾಂನ ಸಹಾಯಕ ಇಂಜಿನೀಯರ್ ಮೇಲೆ ಎಸಿಬಿ ದಾಳಿ ನಡೆದಿದೆ. ಎಂಟು ಸಾವಿರ ಲಂಚದ ಹಣ ಸ್ವೀಕರಿಸುವ ವೇಳೆಯಲ್ಲಿ ನೇರವಾಗಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಮೆಸ್ಕಾಂ ಕಛೇರಿ

ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿರುವ ಮೆಸ್ಕಾಂ ಕಚೇರಿಯಲ್ಲಿ ಈ ದಾಳಿ ನಡೆದಿದ್ದು, ಜಯನಗರ ಬಡಾವಣೆಯಲ್ಲಿ ಹೊಸ ಮನೆಗೆ ವಿದ್ಯುತ್ ಸಂಪರ್ಕ ನೀಡಲು ಮೆಸ್ಕಾಂ ನ ಸಹಾಯಕ ಇಂಜಿನೀಯರ್ ರಾಘವೇಂದ್ರ ಅವರು ವ್ಯಕ್ತಿಯ ಬಳಿ ಎಂಟು ಸಾವಿರ ಹಣಕ್ಕೆ ಬೇಡಿಕೆ ಇಟ್ಚಿದ್ದರು. ಆ ಹಣವನ್ನು ಕಚೇರಿಯಲ್ಲಿ ಪಡೆದುಕೊಳ್ಳುವ ವೇಳೆ ಈ ದಾಳಿ ಮಾಡಲಾಗಿದ್ದು, ಆರೋಪಿ ಸಹಾಯಕ ಹಾಗೂ ಇಂಜಿನೀಯರ್ ರಾಘವೇಂದ್ರ ಅವರು ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ನಂತರ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿ ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Intro:R_Kn_Ckm_03_13_Acb Raid_Rajkumar_Ckm_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಮೆಸ್ಕಾಂ ನ ಸಹಾಯಕ ಇಂಜೀನೀಯರ್ ಮೇಲೆ ಎಸಿಬಿ ದಾಳಿ ನಡೆದಿದೆ. ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿರುವ ಮೆಸ್ಕಾಂ ಕಚೇರಿಯಲ್ಲಿ ಈ ದಾಳಿ ನಡೆದಿದ್ದು ನೂತನ ಮನೆಗೆ ವಿದ್ಯುತ್ ಸಂಪರ್ಕ ನೀಡಲು ಎಂಟು ಸಾವಿರ ಲಂಚದ ಹಣವನ್ನು ಸ್ವೀಕರಿಸುವ ವೇಳೆಯಲ್ಲಿ ನೇರಾವಾಗಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಜಯನಗರ ಬಡಾವಣೆಯಲ್ಲಿ ಹೊಸ ಮನೆಗೆ ವಿದ್ಯುತ್ ಸಂಪರ್ಕ ನೀಡಲು ಮೆಸ್ಕಾಂ ನ ಸಹಾಯಕ ಇಂಜಿನೀಯರ್ ರಾಘವೇಂದ್ರ ಅವರು ವ್ಯಕ್ತಿಯ ಬಳಿ ಎಂಟು ಸಾವಿರ ಹಣಕ್ಕೆ ಬೇಡಿಕೆ ಇಟ್ಚಿದ್ದರು. ಆ ಹಣವನ್ನು ಕಚೇರಿಯಲ್ಲಿ ಪಡೆದುಕೊಳ್ಳುವ ವೇಳೆ ಈ ದಾಳಿ ಮಾಡಲಾಗಿದ್ದು ಆರೋಪಿ ಸಹಾಯಕ ಇಂಜಿನೀಯರ್ ರಾಘವೇಂದ್ರ ಅವರು ಎಸಿಬಿ ಅಧಿಕಾರಿಗಳಿಗೆ ರೇಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ನಂತರ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿ ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ......

Conclusion:ರಾಜಕುಮಾರ್......
ಈ ಟಿವಿ ಭಾರತ್......
ಚಿಕ್ಕಮಗಳೂರು......

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.