ETV Bharat / state

ಹಾಸ್ಟೆಲ್​​​​ ಸಾಂಬಾರ್​​​​​ ಕುಡಿದು ಗುಣಮಟ್ಟ ಪರೀಕ್ಷಿಸಿದ ಶಾಸಕ ಎಂ.ಪಿ.ಕುಮಾರಸ್ವಾಮಿ - ಶಾಸಕ ಎಂ ಪಿ ಕುಮಾರಸ್ವಾಮಿ ಹಾಸ್ಟೆಲ್ ಭೇಟಿ

ಶಾಸಕ ಎಂ.ಪಿ.ಕುಮಾರಸ್ವಾಮಿ ಹಾಸ್ಟೆಲ್​ಗೆ ಭೇಟಿ ನೀಡಿ ಲೋಟದಲ್ಲಿ ಸಾಂಬಾರ್ ತೆಗೆದುಕೊಂಡು ಅದನ್ನು ಕುಡಿಯುವುದರ ಮೂಲಕ ಗುಣಮಟ್ಟ ಪರೀಕ್ಷೆ ಮಾಡಿದ್ದಾರೆ.

Mla MP Kumaraswami
ಎಂಪಿ ಕುಮಾರಸ್ವಾಮಿ
author img

By

Published : Dec 28, 2019, 9:23 PM IST

ಚಿಕ್ಕಮಗಳೂರು: ಶಾಸಕ ಎಂ.ಪಿ.ಕುಮಾರಸ್ವಾಮಿ ಹಾಸ್ಟೆಲ್​ಗೆ ಭೇಟಿ ನೀಡಿ ಲೋಟದಲ್ಲಿ ಸಾಂಬಾರ್ ತೆಗೆದುಕೊಂಡು ಅದನ್ನು ಕುಡಿಯುವುದರ ಮೂಲಕ ಗುಣಮಟ್ಟ ಪರೀಕ್ಷೆ ಮಾಡಿದ್ದಾರೆ.

ಹಾಸ್ಟೆಲ್​ಗೆ ಭೇಟಿ ಕೊಟ್ಟು ಪರಿಶೀಲಿಸಿದ ಶಾಸಕ ಎಂ.ಪಿ.ಕುಮಾರಸ್ವಾಮಿ

ಮೂಡಿಗೆರೆ ತಾಲೂಕಿನ ಹೆಸ್ಗಲ್ ಗ್ರಾಮದಲ್ಲಿರುವ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಎಂ.ಪಿ.ಕುಮಾರಸ್ವಾಮಿ ಭೇಟಿ ನೀಡಿ ಲೋಟದಲ್ಲಿ ಸಾಂಬಾರ್ ತೆಗೆದುಕೊಂಡು ಅದನ್ನು ಕುಡಿಯುವುದರ ಮೂಲಕ ಆಹಾರದ ಗುಣಮಟ್ಟ ಪರೀಕ್ಷೆ ಮಾಡಿದ್ದಾರೆ. ಆಹಾರ ಸಾಮಾಗ್ರಿಗಳು ಸೇರಿದಂತೆ ಊಟ ಇನ್ನಿತರ ಮೂಲಭೂತ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳ ಜೊತೆ ಕುಳಿತು ಚರ್ಚೆ ಮಾಡಿದರು.

ಬಳಿಕ ಗಿರಿದರ್ಶಿನಿ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳೊಂದಿಗೆ ಕುಳಿತು ಮೂಲಭೂತ ಸೌಲಭ್ಯ ಹಾಗೂ ಆಹಾರದ ಗುಣಮಟ್ಟದ ಬಗ್ಗೆ ಚರ್ಚೆ ಮಾಡಿದ್ದಾರೆ. ಮೂರು ದಿನಗಳ ಹಿಂದೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಹಾಸ್ಟೆಲ್​ನಲ್ಲಿನ ಅವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚರ್ಚೆಯಾಗಿತ್ತು. ಈ ಕುರಿತು ಶಾಸಕ ಎಂ.ಪಿ.ಕುಮಾರಸ್ವಾಮಿ ದಿಢೀರ್ ಅಂತಾ ಭೇಟಿ ನೀಡಿ ಮಕ್ಕಳ ಊಟ, ವಸತಿ, ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.

Intro:Kn_Ckm_03_Mla_Hostel_visit_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಶಾಸಕ ಎಂ ಪಿ ಕುಮಾರಸ್ವಾಮಿ ಅವರು ದಿಡೀರ್ ಎಂದೂ ಶಾಲಾ ಮಕ್ಕಳ ಹಾಸ್ಟೆಲ್ ಗೆ ಭೇಟಿ ನೀಡಿ ಅಡುಗೆ ಮನೆಗೆ ಹೋಗಿ ಸಾಂಬಾರ್ ಕುಡಿದು ಅಡುಗೆ ಮತ್ತು ಆಹಾರದ ಗುಣ ಮಟ್ಟಣವನ್ನು ಪರೀಕ್ಷೆ ಮಾಡಿದ್ದಾರೆ. ಮೂಡಿಗೆರೆ ತಾಲೂಕಿನ ಹೆಸ್ಗಲ್ ಗ್ರಾಮದಲ್ಲಿರುವ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಎಂ ಪಿ ಕುಮಾರಸ್ವಾಮಿ ಭೇಟಿ ನೀಡಿ ಲೋಟದಲ್ಲಿ ಸಾಂಬಾರ್ ತೆಗೆದುಕೊಂಡು ಅದನ್ನು ಕುಡಿಯುವುದರ ಮೂಲಕ ಆಹಾರದ ಗುಣಮಟ್ಟವನ್ನು ಟೆಸ್ಟ್ ಮಾಡಿದ್ದು ಆಹಾರ ಸಾಮಾಗ್ರಿಗಳು ಸೇರಿದಂತೆ ಊಟ ಇನ್ನೀತರ ಮೂಲಭೂತ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳ ಜೊತೆ ಕುಳಿತು ಚರ್ಚೆ ಮಾಡಿ ಗಿರಿದರ್ಶಿಣಿ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳೊಂದಿಗೆ ಕುಳಿತು ಮೂಲಭೂತ ಸೌಲಭ್ಯ ಹಾಗೂ ಆಹಾರದ ಗುಣ ಮಟ್ಟದ ಬಗ್ಗೆ ಚರ್ಚೆ ಮಾಡಿದ್ದಾರೆ.ಕಳೆದ ಮೂರು ದಿನಗಳ ಹಿಂದೇ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೆಡಿಪಿ ಸಭೆಯಲ್ಲಿ ಹಾಸ್ಟೇಲ್ ನಲ್ಲಿ ಅವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚರ್ಚೆಯಾಗಿತ್ತು.ಈ ಕುರಿತು ಶಾಸಕ ಎಂ ಪಿ ಕುಮಾರ ಸ್ವಾಮಿ ದಿಡೀರ್ ಅಂತಾ ಬೇಟಿ ನೀಡಿ ಮಕ್ಕಳ ಊಟ,ವಸತಿ, ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ....

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.