ETV Bharat / state

ಮೋದಿ ಹುಟ್ಟುಹಬ್ಬ, ಆಸ್ಪತ್ರೆ ಆವರಣ ಸ್ವಚ್ಛಗೊಳಿಸಿ ಅರಿವು ಮೂಡಿಸಿದ ಬಿಜೆಪಿ ಕಾರ್ಯಕರ್ತರು - Modi's birthday

ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ.

ಸ್ಪತ್ರೆ ಆವರಣ ಸ್ವಚ್ಚಗೊಳಿಸಿ ಅರಿವು ಮೂಡಿಸಿದ ಬಿಜೆಪಿ ಕಾರ್ಯಕರ್ತರು
author img

By

Published : Sep 17, 2019, 5:50 PM IST

ಚಿಕ್ಕಮಗಳೂರು: ನಗರದ ಬಿಜೆಪಿ ಮುಖಂಡರು ಶ್ರಮದಾನ ನಡೆಸಿ ಪ್ರಧಾನಿ ನರೇಂದ್ರ ಮೋದಿ 69 ನೇ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿದ್ದಾರೆ.

ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಮೋದಿ ಹುಟ್ಟುಹಬ್ಬ ಅಚರಣೆ ಮಾಡುತ್ತಿದ್ದು, ಪ್ಲಾಸ್ಟಿಕ್, ಸ್ವಚ್ಚತೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ವಿವಿಧ ಆಸ್ಪತ್ರೆಗಳ ಆವರಣಗಳನ್ನು ಸಂಪೂರ್ಣವಾಗಿ ಸ್ವಚ್ಚ ಮಾಡಿದ್ದಾರೆ.

ಇನ್ನು ಶೌಚಾಲಯ ಸ್ವಚ್ಚಗೊಳಿಸಿ ಸಾರ್ವಜನಿಕರಿಗೆ ಮತ್ತು ಆಸ್ಪತ್ರೆ ಸಿಬ್ಬಂದಿಗೆ ಸ್ವಚ್ಚತೆ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.

Intro:Kn_Ckm_05_Bjp swachatte_av_7202347Body:ಚಿಕ್ಕಮಗಳೂರು :-

ಇಂದು ದೇಶದ ಪ್ರಧಾನಿ ನರೇಂದ್ರ ಮೋದಿ ಅವರ 69 ನೇ ಹುಟ್ಟು ಹಬ್ಬದ ಹಿನ್ನಲೆ ಅವರಿಗೆ ಶುಭಾಷಯ ಕೋರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ನಗರದ ಬಿಜೆಪಿ ಮುಖಂಡರು ಶ್ರಮಧಾನ ಮಾಡುವುದರ ಮೂಲಕ ವಿಭಿನ್ನವಾಗಿ ಅವರ ಹುಟ್ಟು ಹಬ್ಬವನ್ನು ಆಚರಣೆ ಮಾಡಿದ್ದಾರೆ. ದೇಶಾದ್ಯಂತ ಮೋದಿ ಅವರ ಅಭಿಮಾನಿಗಳು ನಾನಾ ರೀತಿಯಲ್ಲಿ ಜನರಿಗೆ ಅನುಕೂಲ ಆಗುವ ರೀತಿಯಲ್ಲಿ ಅವರ ಹುಟ್ಟು ಹಬ್ಬ ಅಚರಣೆ ಮಾಡುತ್ತಿದ್ದು ಪ್ಲಾಸ್ಟಿಕ್ ಬಗ್ಗೆ ಜಾಗೃತಿ, ನೀರಿನ ಬಗ್ಗೆ ಜಾಗೃತಿ, ಹಾಗೂ ಸ್ವಚ್ಚತೆ ಬಗ್ಗೆ ಜಾಗೃತಿ ಮಾಡಿ ವಿಭಿನ್ನವಾಗಿ ಅವರ ಹುಟ್ಟ ಹಬ್ಬ ಆಚರಿಸಿದ್ದಾರೆ.ಅದೇ ರೀತಿ ಚಿಕ್ಕಮಗಳೂರಿನಲ್ಲಿರು ಮಹಿಳೆಯರ ಹೆರಿಗೆ ಆಸ್ವತ್ರೆ ಹಾಗೂ ವಿಜಯ ಪುರದಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಚ್ಚತೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇಂದೂ ಹೆರಿಗೆ ಆಸ್ವತ್ರೆಯ ಆವರಣವನ್ನು ಸಂಪೂರ್ಣವಾಗಿ ಸ್ವಚ್ಚ ಮಾಡಿದ್ದಾರೆ.ಅಲ್ಲದೇ ಕೆಲ ತಿಂಗಳಿಂದಾ ಶೌಚಲಯ ಹದಗೆಟ್ಟಿದ್ದು ಅದನ್ನು ಸಹ ನೀರಿನಿಂದಾ ತೊಳೆದು ಸಾರ್ವಜನಿಕರಿಗೆ ಅನುಕೂಲ ಆಗಲೆಂದೂ ಸ್ವಚ್ಚತೆ ಮಾಡಿದ್ದು ಬರುವಂತಹ ಸಾರ್ವಜನಿಕರು ಹಾಗೂ ಆಸ್ವತ್ರೆಯ ಸಿಬ್ಬಂಧಿಗಳು ಆವರಣದಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.ಕಳೆದ ವರ್ಷವೂ ಮೋದಿ ಅವರ ಹುಟ್ಟು ಹಬ್ಬದ ದಿನ ಇಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಗಿತ್ತು.ಈ ಸ್ವಚ್ಚಾತ ಕಾರ್ಯಕ್ರಮದಲ್ಲಿ 20 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು....

Conclusion:ರಾಜಕುಮಾರ್....
ಈ ಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.